ಹಾಸನ: ಹಾಸನದಲ್ಲಿ ಬಿಜೆಪಿಯ ಪ್ರೀತಂಗೌಡ ಸೋಲು ಅನುಭವಿಸಿದ್ದಾರೆ. ಜೆಡಿಎಸ್ ನ ಸ್ವರೂಪ್ ಅವರು 10 ಸಾವಿರ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಚುನಾವಣೆ ವೇಳೆ ಪ್ರೀತಂಗೌಡ ಅವರು ದೇವೆಗೌಡ ಕುಟುಂಬದ ವಿರುದ್ಧ ನೀಡಿದ್ದ ಹೇಳಿಕೆಗಳೇ ಅವರಿಗೆ ಮುಳುವಾಯಿತು ಎನ್ನಲಾಗಿದೆ.
ಹಾಸನದಲ್ಲಿ ಸ್ವರೂಪ್ ಗೆಲುವು: ಪ್ರೀತಂ ಗೌಡಗೆ ಸೋಲು
Photo Credit :
Twitter
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.