News Kannada
Monday, September 25 2023
ಮಡಿಕೇರಿ

ಕಟ್ಟಡ ಉದ್ಘಾಟನೆ ಮಾಡದೇ ಅಧಿಕಾರಿಗಳ ನಿರ್ಲಕ್ಷ್ಯ: ಕರವೇ ಆಕ್ರೋಶ

23-Sep-2023 ಮಡಿಕೇರಿ

ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ರೈತ ಸಂಪರ್ಕ ಕೇಂದ್ರದ ಕಟ್ಟಡ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಆದರೆ ಅದನ್ನು ಉದ್ಘಾಟನೆ ಮಾಡದೆ ಕೃಷಿ ಇಲಾಖೆಯ ಅಧಿಕಾರಿ ನಿರ್ಲಕ್ಷ...

Know More

ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

20-Sep-2023 ಮಡಿಕೇರಿ

ಕೊಡಗಿನ ಆರಾಧ್ಯದೈವ ಕಾವೇರಿ ತೀರ್ಥೋದ್ಭವಕ್ಕೆ ಈ ಬಾರಿಯ ಮಹೂರ್ತ ನಿಗದಿಯಾಗಿದೆ. ಕೊಡಗು ಜಿಲ್ಲೆಯ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರತಿ ವರ್ಷದಂತೆ ಅಕ್ಟೋಬರ್‌ 17ರಂದು ಕಾವೇರಿ ತೀರ್ಥೋದ್ಭವಕ್ಕೆ ನಡೆಯಲಿದ್ದು, ಮಂಗಳವಾರ ಮಧ್ಯರಾತ್ರಿ 1:27ಕ್ಕೆ ಕರ್ಕಾಟಕ...

Know More

ವಿದ್ಯುತ್ ಸ್ಪರ್ಶಿಸಿ ಲೈನ್‌ ಮ್ಯಾನ್‌ ಸ್ಥಳದಲ್ಲಿಯೇ ಸಾವು

10-Sep-2023 ಮಡಿಕೇರಿ

ಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ವೊಬ್ಬರು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಂದು ಬೆಳಗ್ಗೆ 9 ಗಂಟೆಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕುಟ್ಟಂದಿ ಗ್ರಾಮದಲ್ಲಿ...

Know More

ಸೆಪ್ಟೆಂಬರ್.09 ರಂದು ರಾಷ್ಟ್ರೀಯ ಲೋಕ್ ಅದಾಲತ್

08-Sep-2023 ಮಡಿಕೇರಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್, 09 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’...

Know More

ಸುಂಟಿಕೊಪ್ಪ: ಕೊಡಗಿನಲ್ಲಿ ನರಹಂತಕ ಕಾಡಾನೆ ಸೆರೆ

06-Sep-2023 ಮಡಿಕೇರಿ

ಕಳೆದೊಂದು ವಾರದಿಂದ ಈ ಭಾಗದಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಸೆರೆಹಿಡಿದಿದ್ದಾರೆ. 18-20 ವರ್ಷ ಪ್ರಾಯದ ಕಾಡನೆ ದಾಳಿಗೆ ಸಿಲುಕಿ ಇತ್ತೀಚೆಗೆ ಅರಣ್ಯ ಸಿಬ್ಬಂದಿ ಗಿರೀಶ್‌ ಎಂಬುವರು...

Know More

ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ದುರ್ಮರಣ

04-Sep-2023 ಮಡಿಕೇರಿ

ಆನೆ ದಾಳಿಗೆ ಅರಣ್ಯ ಸಿಬ್ಬಂದಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಮಡಿಕೇರಿ ಬಳಿಯ ಕೆದಕಲ್ ನಲ್ಲಿ ನಡೆದಿದೆ. ಶುಂಠಿಕೊಪ್ಪದಲ್ಲಿ ಇಂದು ಬೆಳಗ್ಗೆ ಕಾಡಾನೆ ದಾಳಿ ನಡೆಸಿತ್ತು. ಬೈಕ್ ನಿಂದು ಬಿದ್ದು ವ್ಯಕ್ತಿಗೆ ಗಾಯವಾಗಿತ್ತು. ಇವರನ್ನು ಆಸ್ಪತ್ರೆಗೆ...

Know More

ಜೀವನ ಮತ್ತು ಜೀವನೋಪಾಯ ಎರಡೂ ಮುಖ್ಯ: ಈಶ್ವರ ಖಂಡ್ರೆ

27-Aug-2023 ಮಡಿಕೇರಿ

ಅರಣ್ಯ, ಪ್ರಕೃತಿ, ಪರಿಸರ ಉಳಿಯಬೇಕು. ಜೊತೆಗೆ ಜೀವನ, ಜೀವನೋಪಾಯವೂ ಇರಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಜನಸ್ನೇಹಿಯಾಗಿ ಮತ್ತು ಜನ ಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

Know More

ಹಸುವನ್ನು ಹುಡುಕಿಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸಾವು

25-Aug-2023 ಮಡಿಕೇರಿ

ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಪೇಟೆ ತಾಲ್ಲೂಕಿನ ಅಡಿಯನಾಡೂರು ಗ್ರಾಮದಲ್ಲಿ...

Know More

ಹಾರಂಗಿ ಎಡದಂಡೆ ನಾಲೆಯಲ್ಲಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

24-Aug-2023 ಮಡಿಕೇರಿ

ಸಮೀಪ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಅಣ್ಣಪ್ಪ ಎಂಬುವರ ಮಗ ಹಾರಂಗಿ ಎಡದಂಡೆ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ...

Know More

ಕೊಡಗಿನಲ್ಲಿ ಉದುರುತ್ತಿರುವ ಕಾಫಿ: ಬೆಳೆಗಾರನಿಗೆ ಸಂಕಷ್ಟ

23-Aug-2023 ಮಡಿಕೇರಿ

ವರುಣನ ಅವಕೃಪೆ, ಹವಮಾನ ವೈಪರೀತ್ಯದ ಪರಿಣಾಮ ಮೂರ್ನಾಡು-ನಾಪೋಕ್ಲು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಕಾಫಿ ಫಸಲು ಧರಾಶಾಹಿಯಾಗುತ್ತಿದೆ. ಇದೇ ರೀತಿ ಮುಂದುವರಿದ್ದಲ್ಲಿ ಈ ವ್ಯಾಪ್ತಿಯಲ್ಲಿ ಕಾಫಿ ಫಸಲು ಸಂಪೂರ್ಣವಾಗಿ ಬೆಳೆಗಾರರ ಕೈ ತಪ್ಪಿಹೋಗುವ ಆತಂಕ ಎದುರಾಗುವ...

Know More

ಜನರಲ್ ಕೆ ಎಸ್ ತಿಮ್ಮಯ್ಯ ವೃತ್ತದಲ್ಲಿ ಕೂಡಲೆ ಪ್ರತಿಮೆ ಮರುಸ್ಥಾಪಿಸಲು ಅಖಿಲ ಕೊಡವ ಸಮಾಜ ಒತ್ತಾಯ

22-Aug-2023 ಮಡಿಕೇರಿ

ದೇಶ ಕಂಡ ಅಪ್ರತಿಮ ವೀರ ಸೇನಾನಿ, ಈ ನಾಡಿನ ಕಣ್ಮಣಿ ಜನರಲ್ ಕೊಡಂದೇರ ಎಸ್ ತಿಮ್ಮಯ್ಯನವರ ಪುತ್ಥಳಿ ವಿಘ್ನಗೊಳ್ಳುವ ಮೂಲಕ ಲಕ್ಷಾಂತರ ಅಭಿಮಾನಿಗಳ ಹೃದಯಕ್ಕೆ ನೋವಾಗಿದೆ. ಪ್ರತಿಮೆ ಮರುಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ತೆಗೆದು ಕೊಳ್ಳದೆ...

Know More

ಸಿದ್ದಾಪುರ: ಕಾಡಾನೆ ದಾಳಿ ಮಾಡಿ ಮಹಿಳೆ ಮೃತ

21-Aug-2023 ಮಡಿಕೇರಿ

ವಾಕಿಂಗ್‌ ಮಾಡುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ...

Know More

ನೆಲಕ್ಕುರಳಿದ ಜನರಲ್‌ ತಿಮ್ಮಯ್ಯ ಪ್ರತಿಮೆ: ಕಾರಣ ಏನು ಗೊತ್ತಾ

21-Aug-2023 ಮಡಿಕೇರಿ

ಮಡಿಕೇರಿ: ಇಂದು ಮುಂಜಾನೆ ಕೆ.ಎಸ್.ಆರ್. ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಆದ ಹಿನ್ನಲೆ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕೆ ಉರುಳಿದೆ. ಮಡಿಕೇರಿಯಲ್ಲಿ ಹೆಚ್ಚಿನ ಮಂಜು ಆವರಿಸಿದ್ದರಿಂದ ಬಸ್ ಚಾಲಕನಿಗೆ ಈ...

Know More

ಆ.21 ರಿಂದ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ

18-Aug-2023 ಮಡಿಕೇರಿ

ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯು ಆಗಸ್ಟ್, 21 ರಿಂದ ಸೆಪ್ಟೆಂಬರ್, 2 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸುವ ಅಧಿಕಾರಿ ವರ್ಗದವರು ಅನಗತ್ಯ ಕಾರಣಗಳಿಂದ ತಮ್ಮ ಮೊಬೈಲ್ ಪೊಲೀಸ್ ಸ್ವಿಚ್ ಆಫ್ ಮಾಡದೆ...

Know More

ಮಡಿಕೇರಿ: ನಾಯಿ ಸಾಕುವವರಿಗೆ ಆರು ತಿಂಗಳ ಜೈಲುವಾಸದ ಎಚ್ಚರಿಕೆ

17-Aug-2023 ಮಡಿಕೇರಿ

ಮನೆಯಲ್ಲಿರುವ ಸಾಕು ನಾಯಿಗಳನ್ನು ಎಚ್ಚರಿಕೆಯಿಂದ ಸಾಕದೆ ಮನೆಗೆ ಬರುವವರ ಮೇಲೆ ದಾಳಿ ನಡೆಸಿದರೆ ನಾಯಿಯ ಮಾಲೀಕರ ವಿರುದ್ಧ ಸೆಕ್ಷನ್ 289 ಐಪಿಸಿ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರು ತಿಂಗಳು ಜೈಲುವಾಸ ಹಾಗೂ ದಂಡವನ್ನು ವಿಧಿಸಲಾಗುವುದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು