NewsKarnataka
Monday, October 18 2021

ಮಡಿಕೇರಿ

ಯಾವುದೇ ಕ್ಷೇತ್ರದಲ್ಲಾಗಲಿ ಸಾಧನೆ ಮಾಡಬೇಕೆಂದರೆ ಕಠಿಣ ಅಭ್ಯಾಸ ಹಾಗೂ ಪರಿಶ್ರಮ ಮುಖ್ಯ : ರಾಹುಲ್ ರಾವ್ ಹಾಗೂ ಬೃಂದಾ ಜೋಡಿ ಅಭಿಪ್ರಾಯ

18-Oct-2021 ಮಡಿಕೇರಿ

ಮಡಿಕೇರಿ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧನೆ ಮಾಡಬೇಕೆಂದರೆ ಕಠಿಣ ಅಭ್ಯಾಸ ಹಾಗೂ ಪರಿಶ್ರಮ ಮುಖ್ಯ ಎಂದು ಝೀ ಕನ್ನಡ ವಾಹಿನಿಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ‌’ ದ ಚಾಂಪಿಯನ್ ಗಳಾದ ರಾಹುಲ್ ರಾವ್ ಹಾಗೂ ಬೃಂದಾ ಜೋಡಿ ಅಭಿಪ್ರಾಯಪಟ್ಟರು. ಬಹುಮಾನ ಗೆದ್ದ ಬಳಿಕ ತವರಿಗೆ ಆಗಮಿಸಿದ ರಾಹುಲ್ ಹಾಗೂ ಬೃಂದಾ ಅವರನ್ನು ಮಡಿಕೇರಿಯ ಕಿಂಗ್ಸ್ ಆಫ್...

Know More

ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನ ಮೂವರ ಬಂಧನ

15-Oct-2021 ಮಡಿಕೇರಿ

ಕೊಡಗು: ಕಾಫಿ ತೋಟದಲ್ಲಿ ಬೆಳೆದು ನಿಂತಿದ್ದ ಎರಡು ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಬ್ಯಾಲ...

Know More

ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ: ಕಾರ್ಮಿಕರಿಬ್ಬರಿಗೆ ಗಂಭೀರ ಗಾಯ

13-Oct-2021 ಮಡಿಕೇರಿ

ಕೊಡಗು: ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಲ್ದಾರೆ ಬಳಿ‌ ಬುಧವಾರ ಬೆಳಗ್ಗೆ ನಡೆದಿದೆ. ಉಸ್ಮಾನ್ ಹಾಗೂ ರಾಮನ್ ಎಂಬವರುಗಳೇ ಗಂಭೀರ ಗಾಯಗೊಂಡವರಾಗಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ‌...

Know More

ಕೊಡಗಿನ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ.ಸತೀಶ್ ನೇಮಕ

12-Oct-2021 ಮಡಿಕೇರಿ

ಕೊಡಗು: ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್‌ ಅವರನ್ನು ರಾಯಚೂರಿಗೆ ವರ್ಗಾವಣೆ ಮಾಡಿರುವ ಸರಕಾರ, ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ್ ಅವರನ್ನು ಕೊಡಗು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ರಾಯಚೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಸತೀಶ್ ಅವರನ್ನು...

Know More

ಕರ್ನಾಟಕ ಹಾಕಿ ತಂಡಕ್ಕೆ ಕೊಡಗಿನ ಎಂಟು ಬಾಲಕಿಯರು ಆಯ್ಕೆ

12-Oct-2021 ಮಡಿಕೇರಿ

ಕೊಡಗು: ಜಾರ್ಖಂಡ್‌ನಲ್ಲಿ ಅ.20ರಿಂದ ನಡೆಯಲಿರುವ ಬಾಲಕಿಯರ ಜ್ಯೂನಿಯರ್ ನ್ಯಾಷನಲ್ಸ್ ಹಾಕಿ ಪಂದ್ಯಾವಳಿಯಲ್ಲಿ ಕೊಡಗಿನ ಎಂಟು ಮಂದಿ ವಿದ್ಯಾರ್ಥಿನಿಯರು ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಪಾಂಡಂಡ...

Know More

ದಸರಾ-ಕಾವೇರಿ ತೀರ್ಥೋದ್ಭವ: ಅ.14ರಿಂದ ಕೊಡಗಿನ ವಿವಿಧೆಡೆ ಮದ್ಯ ಮಾರಾಟ ಬಂದ್

12-Oct-2021 ಮಡಿಕೇರಿ

ಮಡಿಕೇರಿ: ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಅ.14 ಮತ್ತು 15ರಂದು ನಡೆಯಲಿರುವ ಆಯುಧ ಪೂಜೆ ಮತ್ತು ದಸರಾ ಕಾರ್ಯಕ್ರಮ ಹಾಗೂ ಅ.17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ...

Know More

ಅಧಿಕಾರಿಗಳ ಯಡವಟ್ಟು: ಮಡಿಕೇರಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ರದ್ದು

12-Oct-2021 ಮಡಿಕೇರಿ

ಮಡಿಕೇರಿ: ಅಧಿಕಾರಿಗಳು ಮಾಡಿದ ತಪ್ಪಿನಿಂದಾಗಿ ಮಡಿಕೇರಿ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಸೋಮವಾರ ಅಪರಾಹ್ನ ನಡೆಯಬೇಕಿದ್ದ ಚುನಾವಣೆ ರದ್ದಾದ ಘಟನೆ ನಡೆದಿದೆ. ಅಧಿಕಾರಿಗಳ ಈ ನಡೆ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಸೋಮವಾರ...

Know More

ಕೊಡಗು: ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ

09-Oct-2021 ಮಡಿಕೇರಿ

ಕೊಡಗು: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಶನಿವಾರ ನಗರದಲ್ಲಿ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ ಅವರ ಸಮ್ಮುಖದಲ್ಲಿ...

Know More

ಕೊಡಗು: ಕೋವಿಡ್ ಪಾಸಿಟಿವಿಟಿ ದರ ಶೇ.0.25ಕ್ಕೆ ಹೆಚ್ಚಳ

09-Oct-2021 ಮಡಿಕೇರಿ

ಕೊಡಗು : ಕೊಡಗು ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 10 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಮಡಿಕೇರಿ ಹಾಗೂ ವೀರಾಜಪೇಟೆ ತಾಲೂಕುಗಳಲ್ಲಿ ತಲಾ 4 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 2 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿನ‌...

Know More

ವಲಸಿಗ ಕಾರ್ಮಿಕರಿಂದ ತೋಟ ಮಾಲಕರ ಮೇಲೆ ಹಲ್ಲೆ: ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ಬೋಪಯ್ಯ

09-Oct-2021 ಮಡಿಕೇರಿ

ಕೊಡಗು: ಅಸ್ಸಾಂನವರೆಂದು ಹೇಳಿಕೊಂಡಿರುವ ತೋಟ ಕಾರ್ಮಿಕರು, ತೋಟದ ಮಾಲಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಶನಿವಾರ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ನಡೆದಿದೆ. ಕಡಿಮೆ ವೇತನ ನೀಡಲಾಗುತ್ತಿದೆ ಎಂಬ ಕಾರಣಕ್ಕೆ ತೋಟ ಮಾಲಕರ ಮೇಲೆ ಈ...

Know More

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಸೂಪರ್ ಪವರ್ ಆಗಲಿದೆ : ಡಾ.ಕೆ.ಸಿ.ದಯಾನಂದ

09-Oct-2021 ಮಡಿಕೇರಿ

ಕುಶಾಲನಗರ: ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದಲ್ಲಿ ನಮ್ಮತನ‌ ಉಳಿಸಿಕೊಳ್ಳುವ ಮತ್ತು ಜ್ಞಾನದಲ್ಲಿ ಭಾರತವನ್ನು ಸೂಪರ್ ಪವರ್ ದೇಶವಾಗಿಸುವ ದೂರದೃಷ್ಟಿಯ ಸುಸ್ಥಿರ ನೀತಿಯಾಗಿದೆ ಎಂದು‌ ಮಡಿಕೇರಿ‌ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಕೆ.ಸಿ.ದಯಾನಂದ...

Know More

ಕೊಡಗು: ಹೊಸದಾಗಿ 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ

08-Oct-2021 ಮಡಿಕೇರಿ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 6 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ಒಂದು, ಸೋಮವಾರಪೇಟೆ ತಾಲೂಕಿನಲ್ಲಿ 3 ಹಾಗೂ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 2ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿನ‌ ಕೊರೋನಾ ಸೋಂಕಿತರ...

Know More

ಮಡಿಕೇರಿ: ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

08-Oct-2021 ಮಡಿಕೇರಿ

ಮಡಿಕೇರಿ: ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳವೇ ಆಕೆಯ ಸಾವಿಗೆ ಕಾರಣವೆಂದು ಕುಟುಂಬದವರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ, ಮಾವ ಮತ್ತು ಅತ್ತೆ ನಾಪತ್ತೆಯಾಗಿದ್ದು,...

Know More

ಕಾವೇರಿ ತೀರ್ಥೋದ್ಭವ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ರಾಜಕೀಯ: ಕೆ. ಜಿ. ಬೋಪಯ್ಯ ಆರೋಪ

07-Oct-2021 ಮಡಿಕೇರಿ

ಮಡಿಕೇರಿ: ಕಾವೇರಿ ತೀರ್ಥೋಧ್ಭವದ ವಿಚಾರದಲ್ಲಿ ಕಾಂಗ್ರಸ್ಸಿಗರು ವಿನಾ ಕಾರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಕೆ.ಜಿ.ಬೋಪಯ್ಯ ಆರೋಪಿಸಿದರು. ಗೋಣಿಕೊಪ್ಪಲಿನ ಆರ್ ಎಂ ಸಿಯಲ್ಲಿ ನಡೆದ ಸೇವಾ ಸಮರ್ಪಣಾವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಉಸ್ತುವಾರಿ ಸಚಿವರ...

Know More

ತಲಕಾವೇರಿ ತೀರ್ಥೋದ್ಬವಕ್ಕೆ ಭಕ್ತಾಧಿಗಳಿಗೆ ಅವಕಾಶ

07-Oct-2021 ಮಡಿಕೇರಿ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅ.17 ರಂದು ಜರುಗುವ ಪವಿತ್ರ ತೀರ್ಥೋದ್ಬವಕ್ಕೆ ಭಕ್ತಾಧಿಗಳು ತೆರಳಲು ಅವಕಾಶ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!