News Kannada
Friday, March 01 2024
ಮಡಿಕೇರಿ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 389 ಹೊಸ ಕೋವಿಡ್ ಪ್ರಕರಣಗಳು ದೃಢ

Covid surge: Centre issues regulatory directive to state
Photo Credit :

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 389 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಹಾಗೂ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಮಡಿಕೇರಿ ತಾಲೂಕಿನಲ್ಲಿ‌134, ಸೋಮವಾರಪೇಟೆ ತಾಲೂಕಿನಲ್ಲಿ182 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 73 ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 9.16ರಷ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 40687ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 374 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಇದುವರೆಗೆ ಒಟ್ಟು 37037ಮಂದಿ ಸೋಂಕು ಮುಕ್ತರಾದಂತಾಗಿದ್ದು, 440ಮಂದಿ ಸಾವಿಗೀಡಾದಂತಾಗಿದೆ.

ಜಿಲ್ಲೆಯಲ್ಲಿ‌ ಪ್ರಸಕ್ತ 3210ಸಕ್ರಿಯ ಪ್ರಕರಣಗಳು ಹಾಗೂ 239 ಕಂಟೈನ್ ಮೆಂಟ್ ವಲಯಗಳು ಇರುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು