News Karnataka Kannada
Friday, April 19 2024
Cricket
ಮಡಿಕೇರಿ

ಕೊಡಗು : 47 ಮಂದಿಯಲ್ಲಿ ಕೊರೋನಾ ಸೋಂಕು ದೃಢ

Ita Covid19 Mng 06082021
Photo Credit :

ಕೊಡಗು: ಕೊಡಗು‌ ಜಿಲ್ಲೆಯಲ್ಲಿ ಭಾನುವಾರ 47 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 18,‌ ಸೋಮವಾರಪೇಟೆ ತಾಲೂಕಿನಲ್ಲಿ 15 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 14 ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ‌ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 34,297ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 29 ಮಂದಿ ಸೋಂಕಿನಿಂದ ಮುಕ್ತರಾಗುವುದರೊಂದಿಗೆ ಇದುವರೆಗೆ 33,359 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಇದರೊಂದಿಗೆ ಇದುವರೆಗೆ ಒಟ್ಟು 419 ಮಂದಿ ಸಾವಿಗೀಡಾದಂತಾಗಿದೆ. ಪ್ರಸಕ್ತ ಜಿಲ್ಲೆಯಲ್ಲಿ 519 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 71 ಹಾಗೂ ಪಾಸಿಟಿವಿಟಿ ಪ್ರಮಾಣ ಶೇ. 1.45ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು