News Kannada
Sunday, December 04 2022

ಮಡಿಕೇರಿ

ಕಾಲು ಜಾರಿ ಕೆರೆಗೆ ಬಿದ್ದು ಮುಳುಗಿ ಮಗು ಸಾವು

Photo Credit :

ಮಡಿಕೇರಿ : ಸ್ನೇಹಿತರೊಂದಿಗೆ ಆಟವಾಡುತ್ತಿದ್ದ 4 ವರ್ಷದ ಮಗುವೊಂದು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಮಹೇಶ್ ಎಂಬುವವರ ಪುತ್ರ ತ್ರಿನೇಶ್ (4) ಎಂಬಾತನೇ ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮೂವರು ಮಕ್ಕಳು ಕೆರೆ ಸಮೀಪ ಆಟವಾಡಲು ತೆರಳಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

See also  ‘ಕನ್ನಡಕ್ಕಾಗಿ ನಾವು’ ಅಭಿಯಾನ: ಅ.28 ರಂದು ಸಾಮೂಹಿಕ ಗಾಯನ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು