News Kannada
Friday, September 30 2022

ಮಡಿಕೇರಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಮನೆಗೆ ನುಗ್ಗಿದ ಲಾರಿ - 1 min read

acccident
Photo Credit : News Kannada

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯೊಳಗೆ ನುಗ್ಗಿದ ಘಟನೆ ಸಮೀಪದ ಮದೆನಾಡಿನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮದೆನಾಡು ಮಾರ್ಗವಾಗಿ ಮಂಗಳೂರು ಕಡೆಗೆ ತೆರಳುತ್ತಿದ್ದ 14 ಚಕ್ರದ ಲಾರಿ ಬೆಳಗ್ಗೆ 8.45ರ ಸಮಯದಲ್ಲಿ ಮದೆನಾಡುವಿನ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ.

ಬಳಿಕ ಅಲ್ಲಿನ ನಿವಾಸಿ ಕುಟ್ಟೇಟಿ ಮಾದಪ್ಪ ಎಂಬವರ ಮನೆಗೆ ನುಗ್ಗಿದ್ದು, ಪರಿಣಾಮವಾಗಿ ಮನೆಯ ಮುಂಭಾಗ ಸಂಪೂರ್ಣ ನಾಶವಾಗಿದೆ. ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಆಟೋ ಹಾಗೂ ಟ್ರಕ್‌ ನಡುವೆ ಭೀಕರ ಅಪಘಾತ, ಆರು ಮಂದಿ ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು