News Kannada
Wednesday, February 08 2023

ಮಡಿಕೇರಿ

ಕುಶಾಲನಗರ: ಮೊಬೈಲ್ ವ್ಯಾಪಾರಿ ನೇಣಿಗೆ ಶರಣು

Photo Credit :

ಕುಶಾಲನಗರ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಕುಶಾಲನಗರದ ರಾಧಾಕೃಷ್ಣ ಬಡಾವಣೆಯಲ್ಲಿ ನಡೆದಿದೆ.

ಸಮಿಯುಲ್ಲಾ ಖಾನ್(40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರ. ತನ್ನ ಹೆಂಡತಿ ಸುಹಾನಾರವರು ಕರ್ತವ್ಯ ಮುಗಿಸಿ ಮನೆಗೆ ಬಂದ ಸಮಯದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಮೃತರು ಕುಶಾಲನಗರದ ಅನುರಾಧಾ ಮೊಬೈಲ್ ಮಳಿಗೆ ಮಾಲೀಕರಾಗಿದ್ದು, ಜೊತೆಗೆ ಆವರ್ತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ  ತೊಡಗಿದ್ದರು.

ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಣ ಪ್ರಮಾಣ ಪತ್ರದಲ್ಲಿ ವ್ಯಕ್ತಿಯೋರ್ವ ತನಗೆ ಹಣ ನೀಡದೇ  ಇರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಇವರು ತನ್ನ ಹೆಂಡತಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ.

ಸ್ಥಳಕ್ಕೆ ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕ್ಕೊಂಡಿರುವ ಪೊಲೀಸ್ಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಮಾಜಿ ಸೈನಿಕ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು