News Kannada
Monday, February 06 2023

ಮಡಿಕೇರಿ

ಮಳೆಯಿಂದ ರಸ್ತೆ ಕಾಣದೆ ಕಾರು ಅಪಘಾತ : ಓರ್ವ ಸಾವು

Photo Credit :

ಮಡಿಕೇರಿ; ಜಿಟಿಜಿಟಿ ಮಳೆಯಿಂದಾಗಿ ಮಂಜು ಕವಿದ ವಾತಾವರಣದಿಂದಾ ರಸ್ತೆ ಕಾಣಿಸದೇ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದಿರೋದು ಮಡಿಕೇರಿಯ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿಯಲ್ಲಿ

ಸುಂಟಿಕೊಪ್ಪ ಪನ್ಯದ ಆನಂದ ಬಸಪ್ಪ ತೋಟದ ವ್ಯವಸ್ಥಾಪಕ ಜಾವಮನೆ ಮುಸ್ತಾಫ (47) ಎಂಬವರೇ ಮೃತಪಟ್ಟವರು. ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ಇನ್ನೋವಾ ಕಾರು ಹಾಗೂ ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಎಕ್ಸ್-ಯುವಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಎರಡೂ ಕಾರುಗಳು ಬಹುತೇಕ ಜಖಂಗೊಂಡಿವೆ. ಇನ್ನೋವಾ ಕಾರಿನಲ್ಲಿದ್ದ ಜಾವಮನೆ ಮುಸ್ತಫಾ ಅವರ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ.

See also  ಕಸ್ತೂರಿ ರಂಗನ್ ವರದಿ ಪರಾಮರ್ಶೆಗೆ ಕರ್ನಾಟಕದಿಂದ ಸಂಸದ ಪ್ರತಾಪ್ ಸಿಂಹ ನೇಮಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು