News Kannada
Wednesday, September 27 2023
ಮಡಿಕೇರಿ

ಮಡಿಕೇರಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ

Karnataka Tulu Sahitya Akademi has appealed to Dr. D. Veerendra Heggade
Photo Credit :

ಮಡಿಕೇರಿ: ಭಾರತ ಸರಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ನಾಡಿನ ಸಮಸ್ತ ತುಳು ಭಾಷಿಕರ ಪರವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಭಿನಂದನೆ ಸಲ್ಲಿಸಿತು.

ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿಸಲು ಮತ್ತು 8ನೇ ಪರಿಚ್ಛೇದಕ್ಕೆ ಸೇರಿಸಲು ಸಂಪೂರ್ಣ ಸಹಕಾರ ನೀಡುವಂತೆ ಅಕಾಡೆಮಿ ಪ್ರಮುಖರು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ತುಳು ಭಾಷೆ ವಿಚಾರದಲ್ಲಿ ವಿಶೇಷ ಆಸಕ್ತಿ ತೋರುವುದಾಗಿ ಭರವಸೆ ನೀಡಿದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ ಸರ್, ಸದಸ್ಯರಾದ ಪಿ.ಎಂ.ರವಿ ಮಡಿಕೇರಿ, ನರೇಂದ್ರ ಕೆರೆಕಾಡು, ನಾಗೇಶ್ ಕುಲಾಯಿ, ಚೇತಕ್ ಪೂಜಾರಿ, ಸಂತೊಷೆ ಪೂಜಾರಿ ಹಾಗೂ ತುಳು ಕೂಟದ ಪ್ರಮುಖರು ಮನವಿ ಸಲ್ಲಿಸುವ ಸಂದರ್ಭ ಉಪಸ್ಥಿತರಿದ್ದರು.

See also  ರಾಜ್ಯದಲ್ಲಿ ಶೀಘ್ರವೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ : ಡಾ.ನಾರಾಯಣಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು