News Kannada
Tuesday, October 04 2022

ಮಡಿಕೇರಿ

ಮಡಿಕೇರಿ: ಅರೆಭಾಷೆ ಪದಕೋಶ ಬಿಡುಗಡೆ ಕಾರ್ಯಕ್ರಮ - 1 min read

Semi-lingual vocabulary launch event
Photo Credit : News Kannada

ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ಅರೆಭಾಷೆ ಕನ್ನಡ ಇಂಗ್ಲಿಷ್ ಪದಕೋಶ ಬಿಡುಗಡೆ ಕಾರ್ಯಕ್ರಮವು 30.07.2022ನೇ ಶನಿವಾರ ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಭಾಗವಹಿಸಲಿದ್ದು, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಮತ್ತು ವಿರಾಜಪೇಟೆ ವಿಧಾನಭಾ ಸಮಿತಿ ಶಾಸಕರಾದ ಕೊಂಬಾರನ ಜಿ ಬೋಪಯ್ಯ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಂತ ಕನ್ನಡ ಪ್ರಾಧ್ಯಪಕರಾದಡಾ. ತಾಳ್ತಜೆ ವಸಂತ ಕುಮಾರ್ ಪದ ಕೋಶದ ಬಗ್ಗೆ ಮಾತನಾಡಲಿದ್ದಾರೆ.

ಕೊಡಗು ಗೌಡ ಸಮಾಜಗಳ ಒಕ್ಕೂಟ(ರಿ) ಮಡಿಕೇರಿ ಇದರ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕೊಡಗು ಗೌಡಸಮಾಜ ಮಡಿಕೇರಿ ಇದರ ಅಧ್ಯಕ್ಷ ಪೇರಿಯನ ಜಯಾನಂದ, ಕೊಡಗು ಗೌಡ ವಿದ್ಯಾ ಸಂಘ ಇದರ ಅಧ್ಯಕ್ಷ ಹೊಸುರು ರಮೇಶ್ ಜೋಯಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟ(ರಿ) ಮಡಿಕೇರಿ ಇದರ ನಿರ್ದೇಶಕರಾದ ರಾಜೇಶ್ ತೇನನ, ಹಾಗೂ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಇದರ ಅಧ್ಯಕ್ಷೆ ಕುಂಜಿಲನ ಮುತ್ತಮ್ಮ ಇವರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

See also  ಬೆಂಗಳೂರು: ಯುವಕನನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳು ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು