News Kannada
Sunday, December 04 2022

ಮಡಿಕೇರಿ

ಮಡಿಕೇರಿ: ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Madikeri: Students of Aruna PU College, Cherambane, have been selected for the state level.
Photo Credit : By Author

ಮಡಿಕೇರಿ, ಸೆ.24: ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ವುಶು ದಸರಾ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪಿ.ಬಿ.ಧನುಷ್, ಎ.ಎಸ್.ಸುದರ್ಶನ್ ಬೆಳ್ಳಿಪದಕವನ್ನು ಗೆದ್ದುಕೊಂಡಿದ್ದಾರೆ.

ಇವರು ಸೆ.29 ರಿಂದ ಅ.2ರ ವರೆಗೆ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ಹಾಗೂ ತರಬೇತುದಾರ ಬಿ.ಎ.ಆನಂದ ಪೂಜಾರಿ ಬೆಟ್ಟಗೇರಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.

See also  ಬಂಟ್ವಾಳ: ಮೆಸೇಜ್ ಮಾಡಿಲ್ಲ ಕಾರಣಕ್ಕಾಗಿ ವ್ಯಕ್ತಿಯೋರ್ವ ಮಹಿಳೆಯನ್ನು ಕೊಲ್ಲಲು ಪ್ರಯತ್ನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು