News Kannada
Wednesday, November 30 2022

ಮಡಿಕೇರಿ

ಮಡಿಕೇರಿ: ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ - 1 min read

Students of Wushu Sports Meet, Bettageri Udaya English Medium School selected for state level
Photo Credit : By Author

ಮಡಿಕೇರಿ: ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಎಂ.ಎಸ್.ಪವನ್, ಪಿ.ಎಸ್.ಜೀವ, ಬಿ.ಪಿ.ಗೌರವ್ ಬೆಳ್ಳಿಪದಕವನ್ನು ಗೆದ್ದುಕೊಂಡಿದ್ದಾರೆ.ಸೆ.೨೯ ರಿಂದ ಅ.೨ರ ವರೆಗೆ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಲಿದೆ.

ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ಹಾಗೂ ತರಬೇತುದಾರ ಬಿ.ಎ.ಆನಂದ ಪೂಜಾರಿ ಬೆಟ್ಟಗೇರಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.

See also  ಪಿರಿಯಾಪಟ್ಟಣ: ಮನೆಗೋಡೆ ಕುಸಿದು ಮೂರು ಹಸುಗಳು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು