News Kannada
Sunday, January 29 2023

ಮಡಿಕೇರಿ

ಮಡಿಕೇರಿ: ರಾಷ್ಟ್ರಪತಿ ಚಿನ್ನದ ಪದಕ ಪಡೆದ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ್

Police Circle Inspector Diwakar, who won the President's Gold Medal
Photo Credit : By Author

ಮಡಿಕೇರಿ: ಗೋಣಿಕೊಪ್ಪಲು ಮತ್ತು ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ದಿವಾಕರ್ ಅವರು ರಾಷ್ಟ್ರಪತಿಗಳ ಚಿನ್ನದ ಪದಕ ಗೌರವಕ್ಕೆ ಭಾಜನರಾಗಿದ್ದಾರೆ.

ಸೇವೆ ಸಲ್ಲಿಸಿದ ಕಡೆಗಳಲೆಲ್ಲಾ ಜನಸ್ನೇಹಿ ಪೊಲೀಸ್ ಅಧಿಕಾರಿ ಎಂದೇ ಜನಮನ್ನಣೆ ಗಳಿಸಿದ್ದ ದಿವಾಕರ್ ಅವರು, ಡಿ. 11ರಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಯಿಂದ ಸಮ್ಮುಖದಲ್ಲಿ ಚಿನ್ನದ ಪದಕವನ್ನು ಸ್ವೀಕರಿಸಿದರು.

See also  ಬಳ್ಳಾರಿ: ಕಳಪೆ ಗುಣಮಟ್ಟದ ಕೀಟನಾಶಕ ಮಾರಾಟ, ರೈತರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು