News Kannada
Wednesday, February 08 2023

ಮಡಿಕೇರಿ

ಕೊಡ್ಲಿಪೇಟೆಗೆ ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ಭೇಟಿ ನೀಡಿ ಪರಿಶೀಲನೆ

Photo Credit : By Author

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ವಿ.ಅನ್ಬುಕುಮಾರ್ ಅವರು ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಮತಗಟ್ಟೆ ಸಂಖ್ಯೆ 29, 30, 31 ಮತಗಟ್ಟೆಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಹಾಗೆಯೇ ಈ ಮತಗಟ್ಟೆಗಳ ಬಿಎಲ್‍ಒ ಅವರಿಂದ ಒಟ್ಟು ಮತದಾರರ ವಿವರ, ಹೊಸದಾಗಿ ಯುವ ಮತದಾರರ ಸೇರ್ಪಡೆ, ನಮೂನೆ 7 ರಂತೆ ತೆಗೆದಿರುವ ಮತದಾರರ ಸಂಖ್ಯೆ ಮತ್ತು ಯಾವ ಕಾರಣಕ್ಕೆ ತೆಗೆದಿರುವುದು ಹಾಗೂ ಸ್ಥಳಾಂತರ ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ನರಗುಂದ, ಕಂದಾಯ ಪರಿವೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಬಿಎಲ್‍ಒಗಳು ಇತರರು ಹಾಜರಿದ್ದರು.

See also  ಮೈಸೂರು: ಚಾಮುಂಡಿಬೆಟ್ಟದಲ್ಲಿ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು