News Kannada
Monday, February 06 2023

ಮಡಿಕೇರಿ

ಮಡಿಕೇರಿ: ಕಂದಾಯ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ, ಸೂಕ್ತ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

Congress demands appropriate action against middlemen in revenue departments
Photo Credit : By Author

ಮಡಿಕೇರಿ: ಕಂದಾಯ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಕಡತಗಳ ವಿಲೇವಾರಿ ಸುಲಭವಾಗಿ ಆಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್‍ಟಿಸಿ ಶುಲ್ಕವನ್ನು ರೂ.15 ರಿಂದ ರೂ.25ಕ್ಕೆ ಏರಿಕೆ ಮಾಡಿರುವುದು ಖಂಡನೀಯ ಎಂದ ಅವರು, ಈ ದರವನ್ನು ಕಡಿಮೆ ಮಾಡಿ ರೂ.15 ಕ್ಕೆ ಸೀಮಿತಗೊಳಿಸಬೇಕು ಎಂದರು.

ಜಿಲ್ಲಾ ಪಂಚಾಯ್ತಿ 29 ಕ್ಷೇತ್ರಗಳನ್ನು 25 ಸೀಮಿತಗೊಳಿಸಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಆರೋಪಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ವಿ.ಪಿ.ಶಶಿಧರ್ ಕೆ.ಪಿ.ಚಂದ್ರಕಲಾ, ಹೆಚ್.ಎ.ಹಂಸ, ಪ್ರತ್ಯು, ಅಪ್ರೋಜ್ ಹಾಜರಿದ್ದರು.

See also  ಜಕಾರ್ತ: ಪೊಲೀಸ್ ಠಾಣೆಯ ಮೇಲೆ ಆತ್ಮಾಹುತಿ ಬಾಂಬ್ ದಾಳಿ, ಮೂವರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು