News Karnataka Kannada
Friday, April 19 2024
Cricket
ಮಡಿಕೇರಿ

ನಾಪೋಕ್ಲು- ಮೂರ್ನಾಡು ರಸ್ತೆಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು

Biker killed in road accident on Napoklu-Moornadu road
Photo Credit : News Kannada

ಮಡಿಕೇರಿ: ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಆಲ್ಟೊ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ 19(ನವೀನ )ಮೃತ ದುರ್ದೈವಿ.

ಮೂರ್ನಾಡು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಆಲ್ಟೊ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇನ್ನೊಬ್ಬ ಸಹಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು