News Kannada
Sunday, March 03 2024
ಮಡಿಕೇರಿ

ಮಡಿಕೇರಿ: ಜು.13 ರಂದು ಕುಶಾಲನಗರದ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ

Guru Purnima special puja will be performed at Sri Shirdi Sai Mandir in Kushalnagar on July 13.
Photo Credit :

ಮಡಿಕೇರಿ : ಕುಶಾಲನಗರದ ಶ್ರೀ ಶಿರಡಿ ಸಾಯಿ ಟ್ರಸ್ಟ್ ವತಿಯಿಂದ ಜು.13 ರಂದು ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆಯ ವಿಶೇಷ ಪೂಜೆ ನಡೆಯಲಿದೆ.

ಅಂದು ಬೆಳಗ್ಗೆ 6 ಗಂಟೆಗೆ ಕಾಕಡ ಆರತಿ, 6.30ಕ್ಕೆ ಗಣಪತಿ ಹೋಮ, 7 ಗಂಟೆಗೆ ಪಂಚಾಮೃತ ಅಭಿಷೇಕ ಜರುಗಲಿದ್ದು, ಬೆಳಗ್ಗೆ 8.30 ಕ್ಕೆ ಮಹಾಮಂಗಳಾರತಿ ಹಾಗೂ 9 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಲಿದೆ. ಬಾಬಾ ಅವರ ಬೃಹತ್ ಮೂರ್ತಿಗೆ ಅಭಿಷೇಕ ಮಾಡಲು ಈ ಬಾರಿ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಶಿರಡಿ ಸಾಯಿ ಟ್ರಸ್ಟ್‍ನ ಪ್ರಮುಖರು ಹಾಗೂ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು