News Kannada
Thursday, September 29 2022

ಮಂಡ್ಯ

ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು; ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ - 1 min read

Photo Credit :

ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ನಡೆದುಕೊಂಡು ಹೋಗುತ್ತಿದ್ದಾಗ ಶರತ್​​ಗೆ ಕಾರು ಡಿಕ್ಕಿಯಾಗಿತ್ತು.

ವಿದ್ಯಾರ್ಥಿ ಶರತ್ (19) ಸಾವನ್ನಪ್ಪಿದ್ದಾರೆ. ಡಿಸೆಂಬರ್ 23 ರಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದ್ದ ಅಪಘಾತದಲ್ಲಿ ಶರತ್​ಗೆ ಗಾಯವಾಗಿತ್ತು.

ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯವಾಗಿತ್ತು.  ಮೂವರು ವಿದ್ಯಾರ್ಥಿಗಳ ಪೈಕಿ ಚಿಕಿತ್ಸೆ ಫಲಿಸದೇ ಶರತ್​ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿ ಶರತ್ ಅಂಗಾಂಗವನ್ನು ವಿದ್ಯಾರ್ಥಿ ಪೋಷಕರು ದಾನ ಮಾಡಿದ್ದಾರೆ. ಶರತ್ ಹೃದಯ ಆಯಂಬುಲೆನ್ಸ್​ನಲ್ಲಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.

 

See also  ಅಪಘಾತ: ಕಂಪನಿಯೊಂದರ ಸಹಾಯಕ ವ್ಯವಸ್ಥಾಪಕ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು