News Kannada
Wednesday, October 05 2022

ಮಂಡ್ಯ

ಓಂ ಶಕ್ತಿ ಯಾತ್ರೆ ಮುಗಿಸಿ ಬಂದ 89 ಮಂದಿಗೆ ಸೋಂಕು! - 1 min read

New Delhi: India reports 16,866 new COVID-19 cases, 41 deaths
Photo Credit :

ಮಂಡ್ಯ : ರಾಜ್ಯದಲ್ಲಿ ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದ ಮಂಡ್ಯದ 89 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಮಂಡ್ಯ ಜಿಲ್ಲೆಯ ಹಲವಾರು ಹಳ್ಳಿಗಳಿಂದ ತಮಿಳುನಾಡಿನ ಓಂ ಶಕ್ತಿ ಯಾತ್ರೆ ಮುಗಿಸಿ ಬಂದ ಸುಮಾರು 360 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಮಂಡ್ಯ ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ.

ಕೊರೊನಾ ಸೋಂಕು ದೃಢಪಟ್ಟವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದವರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಅವರೆಲ್ಲರಿಗೂ 7 ದಿನ ಬಳಿಕ ಮತ್ತೊಮ್ಮೆ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.

See also  ಬೀಜಿಂಗ್‌ನಲ್ಲಿ ಸೆಮಿ ಲಾಕ್‌ಡೌನ್‌ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು