News Kannada
Thursday, December 01 2022

ಮಂಡ್ಯ

ಮಂಡ್ಯ: 41 ಕೆಎಸ್​ಆರ್​ಟಿಸಿ ಸಿಬ್ಬಂದಿಗೆ ಕರೊನಾ ಸೋಂಕು - 1 min read

Photo Credit :

ಕೆ.ಆರ್​.ಪೇಟೆ: ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆ ಪಟ್ಟಣದ ಕೆಎಸ್​ಆರ್​ಟಿಸಿ ಡಿಪೋ ಮ್ಯಾನೇಜರ್​ ಸೇರಿದಂತೆ 41 ಸಿಬ್ಬಂದಿ ಕರೊನಾ ಸೋಂಕು ದೃಢಪಟ್ಟಿದೆ.

ಡಿಪೋದಲ್ಲಿ 150 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಪೈಕಿ 41 ಜನರಿಗೆ ಸೋಂಕು ತಗುಲಿದೆ.

ಎಲ್ಲರೂ ಕ್ವಾರಂಟೈನ್​ನಲ್ಲಿದ್ದಾರೆ. ಸಿಬ್ಬಂದಿ ಕೊರತೆಯಿಂದ ಬಸ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

See also  ಮೈಷುಗರ್ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು