News Kannada
Wednesday, December 07 2022

ಮಂಡ್ಯ

ಮಂಡ್ಯ: ಸಾವಿನಲ್ಲೂ ಒಂದಾದ ಅಮ್ಮ ಮಗ

Photo Credit :

ಮಂಡ್ಯ : ಪ್ರೀತಿಯ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿಯೂ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ.

ಲಕ್ಷ್ಮಮ್ಮ (70), ಕುಶ (43) ಮೃತಪಟ್ಟ ತಾಯಿ ಮಗ. ಲೋ ಬಿಪಿಯಿಂದ ಮನೆಯಲ್ಲೇ ಮಗ ಕುಶ ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿದ ಐದೇ ನಿಮಿಷದಲ್ಲಿ ತಾಯಿ ಲಕ್ಷ್ಮಮ್ಮ ಕೂಡ ಕೊನೆಯುಸಿರೆಳೆದಿದ್ದಾರೆ.

ಮೃತ ಕುಶ ಅವರು ಬೆಂಗಳೂರಿನಲ್ಲಿ ಸ್ವಂತ ಸ್ಟುಡಿಯೋ ಇಟ್ಟುಕೊಂಡಿದ್ದರು. ಅನಾರೋಗ್ಯದಿಂದಾಗಿ 4 ತಿಂಗಳ ಹಿಂದೆ ಊರಿಗೆ ವಾಪಸ್ಸಾಗಿದ್ದರು. ತಾಯಿ, ಮಗನ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶಾಸಕ ಸುರೇಶ್ ಗೌಡ ಮೃತರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

See also  ಮಕ್ಕಳಿಗೆ ಪ್ರೋಟೀನ್‌ ಯುಕ್ತ ಪದಾರ್ಥ ನೀಡಲು ಚಿಂತನೆ; ಬಿ.ಸಿ ನಾಗೇಶ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು