News Kannada
Tuesday, November 29 2022

ಮಂಡ್ಯ

ಭೀಕರ ಅಪಘಾತ; ಮನ್​ಮುಲ್ ನಿರ್ದೇಶಕ ಸೇರಿ ಇಬ್ಬರ ಸ್ಥಿತಿ ಗಂಭೀರ - 1 min read

Four killed in accident between truck and car
Photo Credit :

ಮಂಡ್ಯ : ಕೆಎಸ್​ಆರ್​​ಟಿಸಿ ಬಸ್​ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮನ್​ಮುಲ್ ನಿರ್ದೇಶಕ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆ ಕಣಿವೆ ಬಳಿ ಈ ಅಪಘಾತ ಸಂಭವಿಸಿದೆ.

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಮನ್​ಮುಲ್​) ನಿರ್ದೇಶಕ ಕಾಡೇನಹಳ್ಳಿ ಚಂದ್ರ ಅವರ ಕಾರು ಮತ್ತು ಕೆಎಸ್​ಆರ್​ಟಿಸಿ ಬಸ್ ಮೇಲುಕೋಟೆ ಕಣಿವೆ ಬಳಿ ಡಿಕ್ಕಿ ಹೊಡೆದುಕೊಂಡಿವೆ.

ಈ ಅಪಘಾತದಲ್ಲಿ ರಾಮಚಂದ್ರ ಮತ್ತು ಅವರ ಕಾರಿನ ಚಾಲಕ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದ್ದು, ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

See also  ಮಾಜಿ ಶಾಸಕ ಎಚ್.ಡಿ.ಚೌಡಯ್ಯ ವಿಧಿವಶ: ಗಣ್ಯರ ಸಂತಾಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು