News Kannada
Monday, December 11 2023
ಮಂಡ್ಯ

ಮಂಡ್ಯ: ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

2-killed-14-injured-in-gas-explosion-in-pakistan
Photo Credit : Pixabay

ಮಂಡ್ಯ:  ಎಲೆಕ್ಟ್ರಿಕ್ ಸ್ಕೂಟರ್ ಒಂದು ನಿಲ್ಲಿಸಿದ್ದ ಜಾಗದಲ್ಲಿಯೇ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಜಯಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವರು ಎಲೆಕ್ಟ್ರಿಕ್ ಸ್ಕೂಟರ್ ನ್ನು ಕಾಂಪ್ಲೆಕ್ಸ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದರು. ಇದ್ದಕ್ಕಿದ್ದಂತೆ ಬೈಕ್ ಹೊತ್ತಿ ಉರಿಯಲು ಆರಂಭಿಸಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

See also  ಮಂಡ್ಯ: 41 ಕೆಎಸ್​ಆರ್​ಟಿಸಿ ಸಿಬ್ಬಂದಿಗೆ ಕರೊನಾ ಸೋಂಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು