News Kannada
Wednesday, December 07 2022

ಮಂಡ್ಯ

ಮಂಡ್ಯ: ಅ.1 ರಂದು ದಸರಾ ಉದ್ಯೋಗ ಮೇಳ

Mysuru: Job Fair to be held on Sept.3
Photo Credit :

ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಪ್ರಯುಕ್ತ ಜಿಲ್ಲಾಡಳಿತ ಮಂಡ್ಯ, ಶ್ರೀರಂಗಪಟ್ಟಣ ದಸರಾ ಸಮಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಅ.1.ರಂದು ಬೆಳಿಗ್ಗೆ 9 ಗಂಟೆಗೆ ದಸರಾ ಉದ್ಯೋಗ ಮೇಳವನ್ನು ಶ್ರೀರಂಗಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಬಿಎಸ್ಸಿ (ನರ್ಸಿಂಗ್), ಫಾರ್ಮಸಿ ಮತ್ತು ಟೈಲರಿಂಗ್ ಹುದ್ದೆಗಳಿಗೆ ಕನಿಷ್ಠ 18 ವರ್ಷಗಳಿಂದ 35 ವರ್ಷಗಳ ವಯೋಮಿತಿಯ ಅಭ್ಯರ್ಥಿಗಳು ಸ್ವ ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ದೂ.ಸಂ. 08232-295010 ಅಥವಾ ಮೊ.ನಂ.9164443223, 8152882461, 9464666996, 9945959002 ಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

See also  ಲಕ್ನೋ: ವಿಶೇಷ ವಿಧಾನಸಭಾ ಅಧಿವೇಶನಕ್ಕೂ ಮುನ್ನ ಮಹಿಳಾ ಶಾಸಕರಿಗೆ ಪತ್ರ ಬರೆದ ಯೋಗಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು