News Kannada
Thursday, December 01 2022

ಮಂಡ್ಯ

ಮುಂಬೈ: ಕಟ್ಟಡದ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ರಿಯಲ್ ಎಸ್ಟೇಟ್ ಡೆವಲಪರ್

Chamarajanagara: Soldier from Siddayyanapura dies in Mysuru
Photo Credit : Pixabay

ಮುಂಬೈ: ಖ್ಯಾತ ರಿಯಲ್ ಎಸ್ಟೇಟ್ ಡೆವಲಪರ್ ಪರಸ್ ಪೋರ್ವಾಲ್ ಅವರು ಗುರುವಾರ ಮುಂಬೈನ ಕಟ್ಟಡದ 23ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋರ್ವಾಲ್(57 ವರ್ಷ) ಅವರು ಚಿಂಚಪೋಕ್ಲಿ ರೈಲ್ವೆ ನಿಲ್ದಾಣದ ಬಳಿಯ ಶಾಂತಿ ಕಮಲ್ ಹೌಸಿಂಗ್ ಸೊಸೈಟಿಯಲ್ಲಿನ ಕಟ್ಟಡದಲ್ಲಿರುವ ತಮ್ಮ ನಿವಾಸದ ಜಿಮ್ನ ಬಾಲ್ಕನಿಯಿಂದ ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಿಗಿದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಸ್ ಪೋರ್ವಾಲ್ ಅವರ ಡೆತ್ನೋಟ್ ಜಿಮ್ನಲ್ಲಿ ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ತಮ್ಮ ಸಾವಿಗೆ ಯಾರೂ ಕಾರಣರಲ್ಲ ಮತ್ತು ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ಬರೆದ್ದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

See also  ಅಂಬೇಡ್ಕರ್ ಕನಸು ನನಸು ಮಾಡಿದವರು ಕಾನ್ಸಿರಾಮ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು