NewsKarnataka
Saturday, October 23 2021

ಮೈಸೂರು

ಯುವಕನಿಂದ ವಂಚನೆಗೊಳಗಾಗಿ ಯುವತಿ ಆತ್ಮಹತ್ಯೆ ಪ್ರಕರಣ: 8 ಮಂದಿ ವಿರುದ್ಧ ಎಫ್‌ಐಆರ್ ದಾಖಲು

18-Oct-2021 ಮೈಸೂರು

ಮೈಸೂರು: ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಬಳಿಕ ವಂಚಿಸಿದ ಹಿನ್ನಲೆಯಲ್ಲಿ ಮನನೊಂದ ಯುವತಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಭoಧಿಸಿದoತೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎಸ್ಐ ಎಂ.ಶಿವರಾಜು 8 ನೇ ಆರೋಪಿಯಾಗಿದ್ದು, ಅವರು ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ಅವರ ವಿರುದ್ಧ...

Know More

ಮೈಸೂರು ನಗರದಲ್ಲಿ ಸುಮಾರು 2 ಗಂಟೆಗಳ ಕಾಲ ಸುರಿದ ಮಳೆ ಜನ ಜೀವನ ಅಸ್ಥವಸ್ಥ್ಯ

16-Oct-2021 ಕರ್ನಾಟಕ

ಮೈಸೂರು : ಸುಮಾರು ಎರಡು ಗಂಟೆಗಳ ಕಾಲ ಮೈಸೂರಿನಲ್ಲಿ ಮಳೆ ಸುರಿದಿದ್ದರಿಂದ, ನಗರವು ಶುಕ್ರವಾರ ನೀರಿನಿಂದ ತುಂಬಿದ ರಸ್ತೆಗಳಿಗೆ ಸಾಕ್ಷಿಯಾಯಿತು. ರಸ್ತೆಗಳು ಜಲಾವೃತಗೊಂಡಿದ್ದರಿಂದ ನಗರವು ಬೃಹತ್ ಟ್ರಾಫಿಕ್ ಜಾಮ್‌ಗಳಿಗೆ ಸಾಕ್ಷಿಯಾಯಿತು, ಪ್ರಯಾಣಿಕರು ನಗರದಾದ್ಯಂತ ಪ್ರಯಾಣಿಸಲು...

Know More

ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

15-Oct-2021 ಮೈಸೂರು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ...

Know More

ಎಂಪಿಎಂಸಿ ಕಾಯ್ದೆ ರೈತರ ಬೇಡಿಕೆ : ಶೋಭಾ ಕರಂದ್ಲಾಜೆ

15-Oct-2021 ಮೈಸೂರು

ಮೈಸೂರು: ‘ಎಂಪಿಎಂಸಿ ಕಾಯ್ದೆ (ತಿದ್ದುಪಡಿ) ರೈತರ ಬೇಡಿಕೆಯಾಗಿತ್ತು. ಅದು ಬಿಜೆಪಿ ಬೇಡಿಕೆಯಾಗಿರಲಿಲ್ಲ’ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಇಲ್ಲಿ ಹೇಳಿದರು. ನಗರದ ಅರಮನೆ ಅಂಗಳದಲ್ಲಿ ಮಾವುತರು ಮತ್ತು...

Know More

ರಾತ್ರಿ 10 ಗಂಟೆಯವರೆಗೆ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ

15-Oct-2021 ಮೈಸೂರು

ಮೈಸೂರು: ‘ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ...

Know More

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ

14-Oct-2021 ಮೈಸೂರು

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ನಾಳೆ ನಡೆಯುವ ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ ನಡೆದಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದ್ದು, ಈ ಬಾರಿಯೂ ಸಾರ್ವಜನಿಕರಿಗೆ ಜಂಬೂಸವಾರಿ ಕಣ್ತುಂಬಿಕೊಳ್ಳಲು ಸಾಧ್ಯವಾಗುವುದಿಲ್ಲ....

Know More

ಬರಿ ಕಾಲಿನಲ್ಲಿ ಸಾವಿರ ಮೆಟ್ಟಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತಿ ಹರಿಕೆ ತೀರಿಸಿದ ಸಚಿವೆ ಶೋಭಾ ಕರಂದ್ಲಾಜೆ

14-Oct-2021 ಮೈಸೂರು

ಮೈಸೂರು: ಈ ವರ್ಷ ದೇಶದಲ್ಲಿ ಉತ್ತಮ ಮಳೆ ಆಗಿ ಕೃಷಿ ಆದಾಯ ಹೆಚ್ಚಾಗಿದೆ. ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ಎಂದು ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಪ್ರತಿ ನವರಾತ್ರಿ ಹಾಗೂ ಆಷಾಢ...

Know More

ಮೇಕೆ ರಕ್ಷಿಸಲು ಹೋದ ಯುವಕ ಸಾವು

13-Oct-2021 ಮೈಸೂರು

ಕೆ.ಆರ್.ಪೇಟೆ: ಯುವಕನೊಬ್ಬ ತಾನು ಸಾಕಿದ್ದ ಮೇಕೆಯನ್ನು ನಾಯಿಯಿಂದ ರಕ್ಷಿಸಲು ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಂಡೇಕೆರೆ ಗ್ರಾಮದ ನಿವಾಸಿ ಭೀಮೇಗೌಡರ ಮಗ ರಾಕೇಶ್...

Know More

ಮೈಸೂರಿನ ಮನೆಗಳಲ್ಲೀಗ ಬೊಂಬೆಗಳ ಮೆರವಣಿಗೆ

12-Oct-2021 ಮೈಸೂರು

ಮೈಸೂರು: ಮೈಸೂರು ದಸರಾ ಸರಳ ಸಾಂಪ್ರದಾಯಿಕವಾಗಿ ನಡೆಯುತ್ತಿದೆ. ನಗರದಲ್ಲಿ ದಸರಾ ಸಂಭ್ರಮ ಕಾಣಿಸದಿದ್ದರೂ ನವರಾತ್ರಿಯ ಒಂಬತ್ತು ದಿನವೂ ಮನೆಮನೆಗಳಲ್ಲಿ ಬೊಂಬೆಗಳ ಮೆರವಣಿಗೆ ಮಾತ್ರ ಯಾವುದೇ ಅಡ್ಡಿಯಿಲ್ಲದೆ ಸಾಗುತ್ತಿದೆ. ಬೊಂಬೆ ಕೂರಿಸುವುದು ಮೈಸೂರಿನ ಮನೆಗಳಲ್ಲಿ ಮಾತ್ರವಲ್ಲ...

Know More

ಕೆ.ಆರ್.ಪೇಟೆಯಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

12-Oct-2021 ಮೈಸೂರು

ಕೃಷ್ಣರಾಜಪೇಟೆ: ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಮೀನಿಗೆ ನುಗ್ಗಿದ ನೀರಿನಿಂದಾಗಿ ಫಸಲು ನಾಶವಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಪಟ್ಟಣದ ಮುಖ್ಯ ರಸ್ತೆಯಲ್ಲಿ ಆಯುಧ ಪೂಜೆಯ ಪ್ರಯುಕ್ತ ಮಾರಾಟ ಮಾಡಲು...

Know More

ದೇವಾಲಯಗಳ ಸಂರಕ್ಷಣೆ ಎಲ್ಲರ ಹೊಣೆ: ಡಾ.ಕೆ.ಸಿ.ಎನ್

11-Oct-2021 ಮೈಸೂರು

ಕೃಷ್ಣರಾಜಪೇಟೆ: ದೇವಾಲಯಗಳು ನಮ್ಮ ಸಂಸ್ಕೃತಿಯ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ ಶರಣ ಶ್ರದ್ಧಾ ಕೇಂದ್ರಗಳಾದ ದೇವಾಲಯಗಳ ಸಂರಕ್ಷಣೆಯು ನಮ್ಮೆಲರ ಹೊಣೆಯಾಗಿದ್ದು, ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡಬೇಕಾಗಿದೆ ಎಂದು ರಾಜ್ಯದ ಯುಜನ ಸಬಲೀಕರಣ,...

Know More

ಮಕರಬ್ಬಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಸಾವಿನ ಸಂಖ್ಯೆ 7ಕ್ಕೇರಿಕೆ

11-Oct-2021 ಮೈಸೂರು

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಸೆ.23 ರಂದು ಕಲುಷಿತ ನೀರು ಸೇವನೆ ಮಾಡಿದ್ದ ವೃದ್ಧೆ ನಾಗಮ್ಮ ದೊಡ್ಡಬಾರಿಕೇರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೋರ್‌ವೆಲ್‌ನಿಂದ...

Know More

ವಿದ್ಯುದ್ದೀಪದ ಬೆಳಕಿನಲ್ಲಿ ಜಗಮಗಿಸುತ್ತಿರುವ ಮೈಸೂರು

08-Oct-2021 ಮೈಸೂರು

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಮಾಡಿರುವ ದಸರಾ ದೀಪಾಲಂಕಾರದಲ್ಲಿ ಮೈಸೂರು ನಗರ ಮಿಂದೇಳುತ್ತಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ನಿರ್ಮಿಸಿರುವ ಹಸಿರುಚಪ್ಪರದ ಮಂಟಪ ಕಣ್ಮನ ಸೆಳೆಯುತ್ತಿದೆ.ಇಡೀ ನಗರ ವಿದ್ಯುದ್ದೀಪದ ಬೆಳಕಿನಲ್ಲಿ...

Know More

ಮೈಸೂರು: ನಾಡಶಕ್ತಿ ದೇವತೆಗೆ ನವರಾತ್ರಿಯಲ್ಲಿ ನಿತ್ಯವೂ ಒಂದೊಂದು ಅಲಂಕಾರ

07-Oct-2021 ಮೈಸೂರು

ಮೈಸೂರು: ನಾಡಶಕ್ತಿ ದೇವತೆ ಚಾಮುಂಡೇಶ್ವರಿ ಗೆ ನವರಾತ್ರಿ ಯಲ್ಲಿ ನಿತ್ಯ ವೂ ಒಂದೊಂದು ಅಲಂಕಾರ ಮಾಡಲಾಗುತ್ತದೆ. ನವರಾತ್ರಿ ಆರಂಭವಾದ ಇಂದು ಮುಂಜಾನೆ ಚಾಮುಂಡೇಶ್ವರಿ ಗೆ ವಿವಿಧ ಅಭಿಷೇಕ ಗಳನ್ನು ಮಾಡಿ ವಿಶೇಷ ಪೂಜೆ ಯನ್ನು...

Know More

ರಾಜ್ಯ ಸರ್ಕಾರದಲ್ಲಿ ಆರ್ ಎಸ್ ಎಸ್ ನ ಹಸ್ತಕ್ಷೇಪವಿಲ್ಲ ಎಸ್. ಟಿ ಸೋಮಶೇಖರ್

06-Oct-2021 ಮೈಸೂರು

ಮೈಸೂರು : ರಾಜ್ಯ ಸರಕಾರದ ಅಡಳಿತದ ಮೇಲೆ ಆರ್ ಎಸ್ಎಸ್ ಯಾವುದೇ ಒತ್ತಡ ಹೇರುತ್ತಿಲ್ಲ ಎಂದು  ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಅರ್ ಎಸ್ ಎಸ್ ಕುರಿತ ಮಾಜಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!