News Karnataka Kannada
Friday, March 29 2024
Cricket
ಮೈಸೂರು

ಆಟೋ- ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು

Woman killed in accident, son Ashwin and husband critically injured
Photo Credit :

ಮೈಸೂರು: ಆಪೇ ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ನರಸೀಪುರ ತಲಕಾಡು ಮುಖ್ಯರಸ್ತೆ ಸಮೀಪದಲ್ಲಿ ಘಟನೆ ಸಂಭವಿಸಿದೆ. ಮೈಸೂರಿನ ರಾಜೀವ್ ನಗರ ನಿವಾಸಿ ಹುಸ್ಮಾನ್ (35) ಮೃತ ದುರ್ದೈವಿ.

ತಿ.ನರಸೀಪುರ ತಾಲ್ಲೂಕಿನ ಬಿ.ಶೆಟ್ಟಹಳ್ಳಿ ಗ್ರಾಮದಲ್ಲಿರುವ ಪತ್ನಿಯ ನಿವಾಸಕ್ಕೆ ಬೈಕ್‌ನಲ್ಲಿ ಹುಸ್ಮಾನ್ ತೆರಳುತ್ತಿದ್ದಾಗ, ಆಪೇ ಆಟೋ ಡಿಕ್ಕಿ ಹೊಡೆದು, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತಿ.ನರಸೀಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು