News Kannada
Friday, March 31 2023

ಮೈಸೂರು

ಅತ್ಯಾಚಾರಿಗಳಿಗೆ ಗುಂಡಿಟ್ಟು ಹತ್ಯೆ ಮಾಡಿ ಸಾ.ರಾ ಮಹೇಶ್ ಆಗ್ರಹ

Photo Credit :

ಮೈಸೂರು, ;ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ಗುಂಡಿಟ್ಟು ಹತ್ಯೆ ಮಾಡಬೇಕೆಂದು ಶಾಸಕ ಸಾ.ರಾ ಮಹೇಶ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣ ಇಡೀ ಜಿಲ್ಲೆ ತಲ್ಲಣಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ೫ ಮಂದಿಯನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಬೇಕು ಸರ್ಕಾರ ಎನ್‌ಕೌಂಟರ್ ಮಾಡಲು ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಹೇಳಿದರು. ಈ ಮಧ್ಯೆ ಕಾಮುಕರ ಬಂಧನವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಆರೋಪಿಗಳನ್ನು ಗಲ್ಲಿಗೇರಿಸಬೇಕು ಎನ್‌ಕೌಂಟರ್ ಮಾಡಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

See also  ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್‌ ಸ್ಥಿತಿಗತಿ ಪರಿಶೀಲನೆ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು