News Kannada
Monday, November 28 2022

ಮೈಸೂರು

ಮೈಸೂರು: ಮಗುವನ್ನು ಸಾಯಿಸಿ ತಾಯಿ ಆತ್ಮಹತ್ಯೆ - 1 min read

Photo Credit :

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ತನ್ನ 2 ವರ್ಷದ ಮಗುವನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಕೌಟುಂಬಿಕ ಕಲಹದಿಂದ ಬೇಸತ್ತು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದ ಅನ್ನಪೂರ್ಣ (22) ತನ್ನ 2 ವರ್ಷದ ಮಗ ಮೋಕ್ಷೀತ್ ನನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಅನ್ನಪೂರ್ಣ 2 ವರ್ಷಗಳ ಹಿಂದೆ ಮಹದೇವ ಪ್ರಸಾದ್​ನನ್ನು ವಿವಾಹವಾಗಿದ್ದರು. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಮೈಸೂರು-ಕುಶಾಲನಗರ‌ ರೈಲು ಮಾರ್ಗಕ್ಕೆ1000 ಕೋಟಿ ರೂ. ಅನುದಾನ ಘೋಷಿಸಿದ‌ ಕೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು