News Kannada
Saturday, January 28 2023

ಮೈಸೂರು

2 ವರ್ಷದ ಮಗನನ್ನು ಸಾಯಿಸಿ ತಾಯಿ ಆತ್ಮಹತ್ಯೆ

Photo Credit :

ಮೈಸೂರು : ಕೌಟುಂಬಿಕ ಕಲಹದಿಂದ ಬೇಸತ್ತು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿಯಲ್ಲಿ  ತನ್ನ 2 ವರ್ಷದ ಮಗುವನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಕೌಟುಂಬಿಕ ಕಲಹದಿಂದ ಬೇಸತ್ತು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದ ಅನ್ನಪೂರ್ಣ (22) ತನ್ನ 2 ವರ್ಷದ ಮಗ ಮೋಕ್ಷೀತ್ ನನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಅನ್ನಪೂರ್ಣ 2 ವರ್ಷಗಳ ಹಿಂದೆ ಮಹದೇವ ಪ್ರಸಾದ್​ನನ್ನು ವಿವಾಹವಾಗಿದ್ದರು. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ದೆಹಲಿಯಲ್ಲಿ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ 4 ಪುರುಷರಿಂದ ಪತಿಯನ್ನು ಗುಂಡಿಕ್ಕಿ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು