News Kannada
Monday, October 03 2022

ಮೈಸೂರು

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ - 1 min read

Photo Credit :

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಘಟನೆ ಮೈಸೂರು  ನಡೆದಿದೆ.

ಸೋಮಶೇಖರಪ್ಪ(53) ಮೃತಪಟ್ಟವರು ಎಂದು ಹೇಳಲಾಗಿದೆ. ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದೆ ಎನ್ನಲಾಗಿದ್ದು, ಬೆಂಕಿಯ ಜ್ವಾಲೆ ಇಡೀ ಮನೆಗೆ ವ್ಯಾಪಿಸಿ ಸೋಮಶೇಖರಪ್ಪ ಸಜೀವ ದಹನವಾಗಿದ್ದಾರೆ.

ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ನಡೆಸಿದರೂ ಸಾಧ್ಯವಾಗಿಲ್ಲ. ಅಕ್ಕಪಕ್ಕದ ಮನೆಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ. ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಟಿ. ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  ಜೂ.21 ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಯೋಗ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಿತಿ ರಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು