News Kannada
Thursday, July 07 2022

ಮೈಸೂರು

ಹಿರಿಯ ನಾಗರಿಕರಿಗೆ ಉಚಿತ ಮೂಳೆ ಪರೀಕ್ಷೆ - 1 min read

Photo Credit :

ಮೈಸೂರು: ಉಚಿತ ಮೂಳೆಯ ಲವಣ ಸಾಂದ್ರತೆ ಜೆಎಸ್ಎಸ್ ಹಿರಿಯ ನಾಗರಿಕರ ಸಹಾಯವಾಣಿ, ಮೈಸೂರು, ಜೆಎಸ್ಎಸ್ ಆಸ್ಪತ್ರೆಯ ಹಿರಿಯರ ಚಿಕಿತ್ಸಾ ವಿಭಾಗ ಮತ್ತು ಮೂಳೆ ಚಿಕಿತ್ಸಾ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಮೂಳೆಯ ಲವಣ ಸಾಂದ್ರತೆ ಚಿಕಿತ್ಸೆ ಮತ್ತು ಸಲಹಾ ಶಿಬಿರ ಜೂ.22 ರಂದು ಜೆಎಸ್ಎಸ್ ಆಸ್ಪತ್ರೆಯ ಹಿರಿಯರ ಚಿಕಿತ್ಸಾ ವಿಭಾಗದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಬೆನ್ನು ನೋವು, ಮೊಣಕಾಲು ನೋವು, ಸ್ನಾಯು ನೋವಿನಿಂದ ಬಳಲುತ್ತಿರುವ ಹಿರಿಯ ನಾಗರಿಕರು ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆಯಬಹುದಾಗಿದೆ.

ನೊಂದಣಿ ಮತ್ತು ಹೆಚ್ಚಿನ ವಿವರಗಳಿಗಾಗಿ ಜೆಎಸ್ಎಸ್ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜೆಎಸ್ಎಸ್ ಆಸ್ಪತ್ರೆ, ಮಹಾತ್ಮ ಗಾಂಧಿ ರಸ್ತೆ, ಮೈಸೂರು ಇಲ್ಲಿ ಖುದ್ದಾಗಿ ಆಥವಾ ದೂರವಾಣಿ ಮೂಲಕ ಸಂಪರ್ಕಿಸಬಹುದು. ಶುಲ್ಕ ರಹಿತ ಸಂಖ್ಯೆ 1090 ಅಥವಾ ದೂರವಾಣಿ ಸಂಖ್ಯೆ 0821- 2448138, 2548253 ಸಂಪರ್ಕಿಸಬಹುದಾಗಿದೆ.

See also  ಸುತ್ತೂರಿನಲ್ಲಿ ಸರಳವಾಗಿ ನಡೆದ ಜಾತ್ರಾ ಮಹೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು