News Kannada
Wednesday, July 06 2022

ಮೈಸೂರು

ಮೈಸೂರು: ಪ್ರೇಯಸಿಯ ಶವವನ್ನು ಹೂತಿಟ್ಟು ವ್ಯಕ್ತಿ ಆತ್ಮಹತ್ಯೆ - 1 min read

Photo Credit :

ಮೈಸೂರು: ಸಿದ್ದರಾಜು ಎಂಬ ವ್ಯಕ್ತಿ ತನ್ನ ಪ್ರೇಯಸಿಯ ಶವವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ಟಿ. ನರಸೀಪುರ(ತಿರುಮಕೂಡಲು ನರಸೀಪುರ) ತಾಲ್ಲೂಕಿನ ತಲಕಾಡು ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

ಮೃತರನ್ನು ಸಿದ್ದರಾಜು ಹಾಗೂ ಸುಮಿತ್ರಾ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಟಿ. ನರಸೀಪುರ  ತಾಲ್ಲೂಕಿನ ಎಂ.ಕೆಬ್ಬೆಹುಂಡಿ ಗ್ರಾಮದ ನಿವಾಸಿಗಳಾದ್ದಾರೆ.

ಸುಮಿತ್ರಾ ಮತ್ತು ಸಿದ್ದರಾಜು ಕೆಲ ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದರು. ಕಳೆದ ಶನಿವಾರ ಸಿದ್ದರಾಜು, ಸುಮಿತ್ರಾ ಜೊತೆ ತಲಕಾಡಿಗೆ ತೆರಳಿದ್ದರು. ಈ ವೇಳೆ ಸಿದ್ದರಾಜು ಸುಮಿತ್ರಾ ಶವ ಹೂತಿಟ್ಟು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ತಲಕಾಡು ಪೊಲೀಸ್, ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ಪುತ್ತೂರು: ಜೂ.25, 26ರಂದು ಸುಕೃತೀಂದ್ರ ಸಭಾಭವನದಲ್ಲಿ 'ಹಲಸು ಮತ್ತು ಹಣ್ಣು ಮೇಳ'
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು