News Kannada
Friday, December 02 2022

ಮೈಸೂರು

ಮೈಸೂರು: ಸಾಂಸ್ಕೃತಿಕ ನಗರಿ ಸ್ವಚ್ಛ ಸರ್ವೇಕ್ಷಣ್ ನಲ್ಲಿ ಎರಡನೇ ಸ್ಥಾನ

Cultural city bagged second place in Swachh Sarvekshan
Photo Credit : By Author

ಮೈಸೂರು: 2021-22ನೇ ಸಾಲಿನ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ನಗರವು 388 ಮಧ್ಯಮ ನಗರಗಳಲ್ಲಿ (3 ರಿಂದ 10 ಲಕ್ಷ ಜನಸಂಖ್ಯೆ) ಎರಡನೇ ಸ್ಥಾನ ಪಡೆದಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನವದೆಹಲಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮೈಸೂರು ಮೇಯರ್ ಶಿವಕುಮಾರ್, ಉಪ ಮೇಯರ್ ರೂಪಾ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಪ್ರಶಸ್ತಿಯನ್ನು ವಿತರಿಸಿದರು.

See also  ವಿಜಯನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು