News Kannada
Sunday, November 27 2022

ಮೈಸೂರು

ಮೈಸೂರು: ಡೆಂಗ್ಯೂ ಜ್ವರದಿಂದ ವ್ಯಕ್ತಿ ಸಾವು - 1 min read

Bus driver applies brakes, teacher falls off & dies
Photo Credit : Pexels

ಮೈಸೂರು: ಡೆಂಗ್ಯೂ ಜ್ವರದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಮೃತ ಚಂದ್ರಶೇಖರ್ (52) ಹನಗೋಡು ಹೋಬಳಿಯ ಚೆನ್ನಸೋಗೆ ಗ್ರಾಮದ ನಿವಾಸಿ. ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಚಂದ್ರಶೇಖರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನವೆಂಬರ್ 8ರ ಮಂಗಳವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನವೆಂಬರ್ 9 ರ ಬುಧವಾರ ಮಧ್ಯಾಹ್ನ ನಿಧನರಾದರು.

ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿವಿಧಾನಗಳು ನವೆಂಬರ್ ೯ ರ ಬುಧವಾರ ಸಂಜೆ ಅವರ ಜಮೀನಿನಲ್ಲಿ ನಡೆದವು. ಶಾಸಕ ಎಚ್.ಪಿ.ಮಂಜುನಾಥ್ ಅವರು ಕುಟುಂಬ ಸದಸ್ಯರಿಗೆ ಅಂತಿಮ ನಮನ ಸಲ್ಲಿಸಿದರು.

ತಾಲೂಕಿನಲ್ಲಿ 36 ಶಂಕಿತ ಡೆಂಗ್ಯೂ ಮತ್ತು 7 ಚಿಕೂನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ರೋಗಿಗಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

See also  ಜ.23ರಿಂದ ನಾಗರಹೊಳೆಯಲ್ಲಿ ಹುಲಿಗಳ ಗಣತಿ ಕಾರ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು