News Kannada
Saturday, February 24 2024
ಮೈಸೂರು

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ

MP Pratap Simha changes his name according to numerology
Photo Credit : News Kannada

ಮೈಸೂರು: ಸಂಖ್ಯಾಶಾಸ್ತ್ರಕ್ಕೆ ಭಾರೀ ಒತ್ತು ಕೊಡುವ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ.

ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು. ಎಂಎಲ್‌ಸಿ ಹೆಚ್​ ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಹೀಗೆ ಕೆಲವು ರಾಜಕಾರಣಿಗಳು ತಮ್ಮ ಹೆಸರಿನಲ್ಲಿ ಬದಲಾವಣೆ ತಂದುಕೊಂಡು ತಮ್ಮ ಅದೃಷ್ಟ ಕುಲಾಯಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು