News Kannada
Tuesday, September 26 2023
ಮೈಸೂರು

ನಂಜನಗೂಡು: ಜೂ.14 ಸುತ್ತೂರು ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ

Nanjangud: Mass marriage in Suttur constituency on June 14
Photo Credit : News Kannada

ನಂಜನಗೂಡು: ತಾಲೂಕಿನ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಜೂ.14 ರಂದು ಮಾಸಿಕ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಮೂಹಿಕ ವಿವಾಹದಲ್ಲಿ ಹರಗುರು ಚರಮೂರ್ತಿಗಳು, ವಧು-ವರರ ಬಂಧುಮಿತ್ರರು ಹಾಗೂ ಸಾರ್ವಜನಿಕರು ಭಾಗವಹಿಸಿ ನೂತನ ದಂಪತಿಗಳಿಗೆ ಶುಭ ಹಾರೈಸಲಿದ್ದಾರೆ. ಈ ವಿವಾಹದಲ್ಲಿ ಭಾಗವಹಿಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು.

ಅರ್ಜಿ ನಮೂನೆಯಲ್ಲಿ ವರ ಮತ್ತು ವಧುವಿನ ಭಾವಚಿತ್ರಗಳನ್ನು ಲಗತ್ತಿಸಿರಬೇಕು ಜಾತಿ ದೃಢೀಕರಣ ಪತ್ರ ವಧು-ವರರ ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ, ದೃಢೀಕರಣ ಪತ್ರ ಲಗತ್ತಿಸಿರಬೇಕು ಬಾಲ್ಯವಿವಾಹಕ್ಕೆ ಅವಕಾಶವಿರುವುದಿಲ್ಲ.

ಆಸಕ್ತ ವಧು-ವರರು 8 ದಿನಗಳ ಮುಂಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಸಂಪರ್ಕಿಸಿ ಅಥವಾ ದೂರವಾಣಿ: 08221-232217, 232033, 9741342222, 9449030588 ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

See also  ಮಂಗಳೂರು: ವಸತಿಗೆ ಅಗತ್ಯವಾದ ಭೂಮಿ ಲಭ್ಯತೆಯ ಬಗ್ಗೆ ಸರಕಾರ ನಿರ್ಲಕ್ಷ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು