News Karnataka Kannada
Friday, March 29 2024
Cricket
ಮೈಸೂರು

ಅಧಿಕಾರ ಹಂಚಿಕೆ ಇಲ್ಲ, 5 ವರ್ಷ ಸಿದ್ಧರಾಮಯ್ಯರೇ ಸಿಎಂ: ಎಂ.ಬಿ. ಪಾಟೀಲ್ ಮಾಹಿತಿ

Siddu's 75th birthday will be celebrated in Davanagere on August 3.
Photo Credit : News Kannada

ನಂಜನಗೂಡು: ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. 5 ವರ್ಷ ಪೂರ್ಣಾವಧಿಯಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ನೂತನ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಯಾವುದೇ ಬದಲಾವಣೆ ಆಗುವುದಿಲ್ಲ.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಸುತ್ತೂರು ಮಠದಲ್ಲಿ ನೂತನ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು