News Karnataka Kannada
Friday, March 29 2024
Cricket
ಮೈಸೂರು

ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ ವೃದ್ಧ ಸಾವು

Elderly man dies after being hit by unidentified vehicle
Photo Credit : News Kannada

ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವಿರುದ್ಧ ಸಾವನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕೃಷ್ಣರಾಜಪುರ ಗ್ರಾಮದ ಗೇಟ್ ಬಳಿ ನಡೆದಿದೆ.

ಚಾಮರಾಜನಗರ-ನಂಜನಗೂಡು ಮುಖ್ಯ ರಸ್ತೆಯ ಕೃಷ್ಣರಾಜಪುರ ಗ್ರಾಮದ ಗೇಟ್ ಬಳಿ ನಡೆದುಕೊಂಡು ಹೋಗುತ್ತಿದ್ದ 84 ವರ್ಷದ ಸಿದ್ದಪ್ಪ ಎಂಬುವವರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸಿದ್ದಪ್ಪ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪರಿಚಿತ ವಾಹನ ಚಾಲಕ ಯಾರು ಎಂದು ತಿಳಿದುಬಂದಿಲ್ಲ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು