News Kannada
Thursday, October 05 2023
ಕರ್ನಾಟಕ

ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04-Oct-2023 ಬೆಂಗಳೂರು ನಗರ

ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Know More

ಹೊಟ್ಟೆಯಲ್ಲಿ ಮಲ ತುಂಬಿಕೊಂಡು ಅಸ್ವಸ್ಥಗೊಂಡಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

04-Oct-2023 ಮಂಗಳೂರು

ಮಲಬದ್ಧತೆ ಸಮಸ್ಯೆಯಿಂದ ನರಳುತ್ತಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಗರದ ಕದ್ರಿಯಲ್ಲಿ ಹೊಟ್ಟೆಯಲ್ಲಿ ಮಲ ತುಂಬಿಕೊಂಡು ಅಸ್ವಸ್ಥಗೊಂಡಿದ್ದ ಹೆಬ್ಬಾವನ್ನು ಉರಗ ರಕ್ಷಕ ಧೀರಜ್ ಗಾಣಿಗ ಅವರು ಪತ್ತೆ ಹಚ್ಚಿದ್ದಾರೆ. ಬಳಿಕ ವೈದ್ಯರ ಬಳಿಗೆ...

Know More

ಅ.9ರಂದು ಬೃಹತ್‌ ಶೌರ್ಯ ಜಾಗರಣ ರಥಯಾತ್ರೆ

04-Oct-2023 ಮಂಗಳೂರು

ವಿಶ್ವ ಹಿಂದೂ ಪರಿಷತ್‌ ನ 60ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್‌ 9ರಂದು ಬೃಹತ್‌ ಶೌರ್ಯ ಜಾಗರಣ ರಥಯಾತ್ರೆ...

Know More

ಕಬ್ಬಿನ ಹೊಲದಲ್ಲಿ ಜನ್ಮ ನೀಡಿ ಮಗುವನ್ನು ಬಿಟ್ಟು ಹೋದ ತಾಯಿ

04-Oct-2023 ಹುಬ್ಬಳ್ಳಿ-ಧಾರವಾಡ

ಪಟ್ಟಣದ ಮುಂಡಗೋಡ ರಸ್ತೆಯ ಪಕ್ಕ ಶಿವಾಜಿ ವಾಸ್ಕೋಡೆ ಎಂಬುವರ ಕಬ್ಬಿನ ಹೊಲದಲ್ಲಿ ಇಂದು ಮಧ್ಯಾಹ್ನದ ಯಾರೋ ತಾಯಿ ಒಬ್ಬಳು ಮಗುವನ್ನು ಹೆತ್ತು ಸ್ಥಳದಲ್ಲಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆ...

Know More

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರನ್ನು ವಜಾಗೊಳಿಸಲು ಪ್ರತಿಭಟನೆ

04-Oct-2023 ಕಲಬುರಗಿ

ಲಖಿಂಪುರ ಖೇರಿ ರೈತರ ಹತ್ಯಾಕಾಂಡದ ಆರೋಪಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ-ಹೋರಾಟ ಕರ್ನಾಟಕ ಸಂಚಾಲನ...

Know More

ಕನ್ನಡ ಭಾಷೆಯಲ್ಲಿ ವ್ಯವಹರಿಸುವುದು ಕಡ್ಡಾಯ ಮಾಡಿ

04-Oct-2023 ಕಲಬುರಗಿ

ರಾಜ್ಯದ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಅಂಗಡಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು. ಕನ್ನಡ ನಾಮಫಲಕಗಳನ್ನು ಇರಿಸಬೇಕು ಎಂದು ಆದೇಶ ಹೊರಡಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೀರ ಕನ್ನಡಿಗರ ಸೇನೆ ಪದಾಧಿಕಾರಿಗಳು...

Know More

ಬೀದರ್‌: ನೆಲಕ್ಕುರುಳಿದ ಶಾಲಾ ಕೊಠಡಿ; ತಪ್ಪಿದ ಭಾರೀ ಅನಾಹುತ

04-Oct-2023 ಬೀದರ್

ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ...

Know More

ನೆರಿಯ: ಮೂವರು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತು

04-Oct-2023 ಮಂಗಳೂರು

ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು...

Know More

“ವೃದ್ಧಿ” – ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

04-Oct-2023 ಮಂಗಳೂರು

ಮಂಗಳೂರಿನ ಕುಂಟಿಕಾನದ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಹಿರಿಯರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಭರವಸೆ ಮೂಡಿಸುವ ನಿಟ್ಟಿನಲ್ಲಿ "ವೃದ್ಧಿ" - ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್‌ನಲ್ಲಿ...

Know More

ಇಂದು ಡಿಸಿಸಿ ಬ್ಯಾಂಕ್ ಚುನಾವಣೆ: ನಿಷೇಧಾಜ್ಞೆ ಜಾರಿ

04-Oct-2023 ಬೀದರ್

ಜಿದ್ದಾಜಿದ್ದಿಗೆ ಕಾರಣವಾಗಿರುವ ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಆಡಳಿತ ಮಂಡಳಿಗೆ ಇಂದು ಮತದಾನ ನಡೆಯಲಿದ್ದು, ಸಕಲ ಸಿದ್ಧತೆ...

Know More

ಮಂಗಳೂರು: ಗೌರವ ಡಾಕ್ಟರೇಟ್‌ ಪಡೆದಿರುವ ಎ. ಸದಾನಂದ ಶೆಟ್ಟಿ ಅವರಿಗೆ ಸನ್ಮಾನ

04-Oct-2023 ಮಂಗಳೂರು

ಮಂಗಳೂರಿನ ಉದ್ಯಮಿ, ಕ್ರೀಡಾ ಪ್ರೋತ್ಸಾಹಕ, ಗೌರವ ಡಾಕ್ಟರೇಟ್‌ ಪಡೆದಿರುವ ಎ. ಸದಾನಂದ ಶೆಟ್ಟಿ ಅವರಿಗೆ ಸನ್ಮಾನ ಸಮಾರಂಭ ಬ್ಯಾಂಕಿನ ಸಭಾಂಗಣದಲ್ಲಿ ಜರುಗಿತು. ಸದಾನಂದ ಶೆಟ್ಟಿ ಅವರಿಗೆ ಶಾಲು ಹೊದಿಸಿ, ಪೇಟವಿಟ್ಟು, ಹಾರಾರ್ಪಣೆ ಮಾಡಿ, ಫಲಪುಷ್ಪ,...

Know More

ಮೈಸೂರು ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆ

04-Oct-2023 ಮೈಸೂರು

ಬರಗಾಲದ ಹಿನ್ನಲೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ವೆಚ್ಚದಲ್ಲಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ...

Know More

ಈಶ್ವರ ಖಂಡ್ರೆ, ರಾಜಶೇಖರ ಪಾಟೀಲರಿಂದ ಪಾಪದ ಕೆಲಸ: ಸಚಿವ ಭಗವಂತ ಖೂಬಾ ಆರೋಪ

04-Oct-2023 ಬೀದರ್

'ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಕಾಂಗ್ರೆಸ್‌ ಮುಖಂಡ ರಾಜಶೇಖರ ಪಾಟೀಲ ಹುಮನಾಬಾದ್‌ ಅವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ನಿರ್ಲಜ್ಜತನ, ಸುಳ್ಳುಗಾರ, ಅಭಿವೃದ್ಧಿ ಶೂನ್ಯ, ಏನು ಕಿತ್ತಾನ, ಏನು ಹರಿದಾನ,...

Know More

ಗಾಂಧಿ ಜಯಂತಿಗೆ ಗೈರು: ನಾಲ್ವರು ಶಿಕ್ಷಕರಿಗೆ ನೋಟಿಸ್

04-Oct-2023 ಬೀದರ್

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗೈರು ಆದ ತಾಲ್ಲೂಕಿನ ವಡಗಾಂವ್ (ದೇ) ಸರ್ಕಾರಿ ಮಾಧ್ಯಮಿಕ ಶಾಲೆಯ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿ...

Know More

ಮುಲ್ಕಿ: ದರೋಡೆ ಪ್ರಕರಣ ಭೇದಿಸಿದ ಪೊಲೀಸರು-ಆರೋಪಿಗಳ ಬಂಧನ

04-Oct-2023 ಮಂಗಳೂರು

ಬೆಳ್ಳಾಯರು ಗ್ರಾಮದ ಕೋಲ್ನಾಡು ಚಂದ್ರ ಮೌಳೀಶ್ವರ ರಸ್ತೆಯ ಶ್ರೀನಿಧಿ ಮನೆಯಲ್ಲಿ ವಾಸವಾಗಿದ್ದ ವಸಂತಿ ಶೆಟ್ಟಿ ಅವರ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಅಪರಿಚಿತ 4 ಜನರು ದರೋಡೆ ಹಾಗೂ ಚಂದ್ರಮೌಳೀಶ್ವರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು