ಶಾಸಕ ರಾಮದಾಸ್ ಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ಶಾಸಕ ರಾಮದಾಸ್ ಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

YK   ¦    Feb 11, 2020 01:05:03 PM (IST)
ಶಾಸಕ ರಾಮದಾಸ್ ಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ಮೈಸೂರು: ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಮಂಗಳವಾರ ನಸುಕಿನ ಜಾವ ಲಘು ಹೃದಯಾಘಾತವಾಗಿದ್ದು ಅವರನ್ನು ಮೈಸೂರಿನ ಅಪೊಲೊ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮದಾಸ್ ಆರೋಗ್ಯ ಸ್ಥಿರವಾಗಿದ್ದು ಯಾವುದೇ ಅಪಾಯವಿಲ್ಲ ದು ಹೇಳಿದ್ದಾರೆ. ಅವರನ್ನು ಕೊರೊನರಿ ಆಂಜಿಯೊಗ್ರಾಂ, ಕೊರೊನರಿ ಆಂಜಿಯೊಪ್ಲಾಸ್ಟಿ ಪ್ರಕ್ರಿಯೆಗೆ ಒಳಪಡಿಸಿ ಸ್ಟಂಟ್ ಅಳವಡಿಸಲಾಗಿದೆ.