News Karnataka Kannada
Thursday, April 18 2024
Cricket

ಬಿರುಗಾಳಿ ಸಹಿತ ಮಳೆಗೆ ಬಾಳೆ ಬೆಳೆ ನಾಶ : ಹಾರಿಹೋದ ಮನೆಯ ಮೇಲ್ಚಾವಣಿ.

18-Apr-2024 ಚಾಮರಾಜನಗರ

ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಪಚ್ಚೇಗೌಡನದೊಡ್ಡಿ ಗ್ರಾಮದ ರೈತರ ಜಮೀನುಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿಸಹಿತ ಮಳೆಗೆ ನೆಲಕಚ್ಚಿದ್ದು ದೊಮ್ಮನಗದ್ದೆ ಗ್ರಾಮದ ಶಿವರಾಜ್ ಎಂಬುವವರ ಮನೆಯ ಮೇಲ್ಚಾವಣಿ ಗಾಳಿಗೆ ತೂರಿ...

Know More

ಐಪಿಎಲ್ ಬೆಟ್ಟಿಂಗ್‌: ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆಗೆ ಯತ್ನ

18-Apr-2024 ಮಂಡ್ಯ

ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ...

Know More

ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು

18-Apr-2024 ಚಾಮರಾಜನಗರ

ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ...

Know More

ಕಾರು ಡಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು

18-Apr-2024 ಹಾಸನ

ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾಟೀಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ...

Know More

‘ಏನೇನೋ ಅಂದ್ಕೊಬೇಡಿ’; ಕಾಂಗ್ರೆಸ್ ಪರ ದರ್ಶನ್ ಪ್ರಚಾರ

18-Apr-2024 ಮಂಡ್ಯ

ನಟ ದರ್ಶನ್ ಅವರು ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಸ್ಟಾರ್ ಚಂದ್ರು ಪರವಾಗಿ ದರ್ಶನ್ ಕ್ಯಾಂಪೇನ್ ಮಾಡುತ್ತಿದ್ದಾರೆ. ಸುಮಲತಾ ಅಂಬರೀಷ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿದು, ಬಿಜೆಪಿ ಸೇರಿದ...

Know More

ಕ್ರೈಸ್ತ ಸಮುದಾಯ ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿಲ್ಲ: ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟನೆ

18-Apr-2024 ಚಾಮರಾಜನಗರ

ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಯಾವುದೇ ಗೋರಿಗಳನ್ನು ನಿರ್ಮಾಣ ಮಾಡಿಲ್ಲ ಎಂದು ಸೆಂಟ್ ಪೀಟರ್ಸ್ ಲೂಥರನ್ ಚರ್ಚ್‍ನ ಫಾದರ್ ಜೋಸ್ವಾ ಪ್ರಸನ್ನ ಕುಮಾರ್...

Know More

ಬಂಡೀಪುರದಲ್ಲಿ ಗಾಯಗೊಂಡ ಹುಲಿಗಳು: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಪ್ರವಾಸಿಗರು

18-Apr-2024 ಚಾಮರಾಜನಗರ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಗಾಯಗೊಂಡ ಹುಲಿಗಳು ಕಂಡು ಬಂದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರು ಇವುಗಳ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ...

Know More

ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿಯಿಂದ ದೂರು

18-Apr-2024 ಚಾಮರಾಜನಗರ

ಚುನಾವಣೆಯಲ್ಲಿ ಈಡೇರಿಸಲಾಗದ ಗ್ಯಾರಂಟಿ ಕಾರ್ಡುಗಳನ್ನು ಕಾಂಗ್ರೆಸ್ ಪಕ್ಷವು ಮಹಿಳಾ ಮತದಾರರರಿಗೆ ಹಂಚಿಕೆ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಬಿಜೆಪಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರಿಗೆ ದೂರು...

Know More

ಕಂಟೈನರ್ ಮತ್ತು ಲಾರಿ ನಡುವೆ ಅಪಘಾತ: ಕೆಲ ಗಂಟೆಗಳ ಕಾಲ ವಾಹನ ಸಂಚಾರ ಬಂದ್

18-Apr-2024 ಚಾಮರಾಜನಗರ

ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡು ಜಿಲ್ಲೆ ದಿಂಬಂ ಘಾಟ್ ನಲ್ಲಿ ಕಂಟೈನರ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ, ಇದರಿಂದಾಗಿ ಕರ್ನಾಟಕ...

Know More

ಕಾಂಗ್ರೆಸ್ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

18-Apr-2024 ಮಂಡ್ಯ

ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಅಭ್ಯರ್ಥಿಗಳ ಪರವಾಗಿ ಸಿನಿಮಾ ನಟ-ನಟಿಯರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಟ ದರ್ಶನ್ ಇಂದು ಚುನಾವಣಾ ಪ್ರಚಾರಕ್ಕೆ ಇಳಿದಿರುವುದು ತೀವ್ರ ಕುತೂಹಲ...

Know More

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವು

18-Apr-2024 ಮಂಡ್ಯ

ಶ್ರೀರಂಗಪಟ್ಟಣ  ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ...

Know More

ನಮಗೆ ಮತಗಟ್ಟೆ ಕೊಡಿ, ಮತ ತಗೋಳಿ; ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

17-Apr-2024 ಮೈಸೂರು

ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಚನ್ನಗುಂಡಿ ಹಾಡಿಯಲ್ಲಿರುವ ಆದಿವಾಸಿ ಜನರು...

Know More

ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸಿ: ಹೆಚ್.ಡಿ.ಗಿರೀಶ್

17-Apr-2024 ಹಾಸನ

೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸುವಂತೆ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ. ಗಿರೀಶ್...

Know More

ಸರಕಾರದ ಸೌಲಭ್ಯ ನಮಗೆ ಬೇಕಿಲ್ಲ ಎಂದ ನಕ್ಸಲ್ ಕಮಾಂಡರ್

17-Apr-2024 ಮಡಿಕೇರಿ

ಪದೇ ಪದೇ ಪಶ್ಚಿಮಘಟ್ಟ ದಟ್ಟಾರಣ್ಯಕ್ಕೆ ಹೊಂದಿಕೊಂಡಂತಿರುವ ಮನೆಗಳಿಗೆ ಭೇಟಿ ನೀಡುತ್ತಿರುವ ನಕ್ಸಲ್ ತಂಡ ಮತ್ತೆ ಅರಣ್ಯದಲ್ಲಿ ಮರೆಯಾಗುತ್ತಿದೆ. 30 ದಿನದ ಅಂತರದಲ್ಲಿ ಮೂರು ಕಡೆ ಪ್ರತ್ಯಕ್ಷಗೊಂಡು ದಿನಸಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು