News Karnataka Kannada
Saturday, April 20 2024
Cricket

ಇಂದು ಮಂಡ್ಯದಲ್ಲಿ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಸಮಾವೇಶ

20-Apr-2024 ಮಂಡ್ಯ

ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮಣಿಸಲು ಕಾಂಗ್ರೆಸ್ ನಾಯಕರು...

Know More

ಯದುವೀರ್ ಅವರ ಗೆಲುವಿಗಾಗಿ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ

20-Apr-2024 ಮೈಸೂರು

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವಿಗೆ ಪ್ರಾರ್ಥಿಸಿ ಏ.21ರಂದು ಚಾಮುಂಡಿ ಬೆಟ್ಟಕ್ಕೆ ಮಹಿಳೆಯರು ಪಾದಯಾತ್ರೆ  ಹಮ್ಮಿಕೊಂಡಿರುವುದಾಗಿ ಮೈಸೂರು ಮತ್ತು ಕೊಡುಗು ಲೋಕಸಭಾ ಬಿಜೆಪಿ ಮಹಿಳಾ...

Know More

ಕಾವೇರಿ ದಡದಲ್ಲಿ ತೆಪ್ಪೋತ್ಸವದೊಂದಿಗೆ ಮತದಾನ ಜಾಗೃತಿ

20-Apr-2024 ಚಾಮರಾಜನಗರ

ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯ ಗಡಿ ಹಾಗೂ ಕೊನೆಯ ಗ್ರಾಮ ಪಂಚಾಯತಿ  ಗೋಪಿನಾಥಂ ಗ್ರಾಮದ ಬಳಿಯಿರುವ ಹೊಗೇನೆಕಲ್‌ನಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್ ವಸ್ತ್ರದ್ ಅವರು ಕಾವೇರಿ ದಡದ ಮಧ್ಯಭಾಗದಲ್ಲಿ ತೆಪ್ಪೋತ್ಸವದ ಮೂಲಕ...

Know More

ರಾಜ್ಯದಲ್ಲಾದ ಅಭಿವೃದ್ಧಿಯನ್ನು ರಾಹುಲ್ ಗಾಂಧಿ ಹೇಳಲಿ

20-Apr-2024 ಮೈಸೂರು

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿ ರುವ ರಾಹುಲ್ ಗಾಂಧಿ ಅವರು, ಗ್ಯಾರಂಟಿ ಹೊರತಾಗಿ ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು’ ಎಂದು ಬಿಜೆಪಿ ಮುಖಂಡರಾದ ಮೈಕ ಪ್ರೇಮ್ ಕುಮಾರ್...

Know More

ರೋಡ್‌ ಶೋನಲ್ಲಿ ತಪ್ಪಿದ ಅನಾಹುತ; ಕೂದಲೆಳೆ ಅಂತರದಲ್ಲಿ ಪಾರಾದ ನಟ ದರ್ಶನ್‌

19-Apr-2024 ಮಂಡ್ಯ

ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ನಟ ದರ್ಶನ್ ಸಖತ್​ ಬ್ಯುಸಿಯಾಗಿದ್ದರು. ಆದರೆ ಇದೇ ವೇಳೆ ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಆದ್ರೆ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು...

Know More

ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ

19-Apr-2024 ಹಾಸನ

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Know More

ಮೋದಿ ಪರ ಹಾಡು ಬರೆದ ಯುವಕನ ಮೇಲೆ ಮುಸ್ಲಿಮರಿಂದ ಹಲ್ಲೆ

19-Apr-2024 ಮೈಸೂರು

ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಯುವಕರು ಹಲ್ಲೆ ನಡೆಸಿರುವ ಘಟನೆ...

Know More

ನಂಜನಗೂಡಿನಲ್ಲಿ ಜಾತಿ ಗಣತಿ ವರದಿ ಪ್ರಸ್ತಾಪ ಮಾಡಿದ ಡಾ.ಯತೀಂದ್ರ ಸಿದ್ದರಾಮಯ್ಯ

19-Apr-2024 ಮೈಸೂರು

ದೇಶದಲ್ಲಿ ಜನ ಸಂಖ್ಯೆ ಅನುಗುಣವಾಗಿ ಮೀಸಲಾತಿ ಇಲ್ಲ ಮೀಸಲಾತಿ ವಿರುದ್ಧ ಆರ್ ಎಸ್ ಎಸ್ ನವರು ಪ್ರತಿಭಟಿಸಿದ್ದರು. ಬಿಜೆಪಿ ಮತ್ತು ಆರ್ ಎಸ್ ಎಸ್ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿವೆ ಎಂದು ಮಾಜಿ ಶಾಸಕ ಹಾಗೂ...

Know More

ಸಾಲದ ಶೂಲಕ್ಕೆ ಬಲಿಯಾದ ಉಪನ್ಯಾಸಕ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾವಿಗೆ ಶರಣು

19-Apr-2024 ಮೈಸೂರು

ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿದೀಪವಾಗಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗೇಟ್ ನಲ್ಲಿ...

Know More

28 ಸ್ಥಾನಗಳಲ್ಲಿಯೂ ಮೈತ್ರಿಕೂಟಕ್ಕೆ ಗೆಲುವು: ಎಸ್. ಬಾಲರಾಜ್

19-Apr-2024 ಮೈಸೂರು

ಜೆಡಿಎಸ್ -ಬಿಜೆಪಿ ಹೊಂದಾಣಿಕೆಯಿಂದ ಎಲ್ಲ 28   ಕ್ಷೇತ್ರಗಳನ್ನು ಮೈತ್ರಿಕೂಟ ಗೆಲ್ಲಲಿದೆ ಎಂದು ಚಾಮರಾಜನಗರ  ಲೋಕಸಭಾ  ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ವಿಶ್ವಾಸ...

Know More

30 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ತಾರತಮ್ಯ: ಮತ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು

19-Apr-2024 ಮಡಿಕೇರಿ

ಕಳೆದ 30 ವರ್ಷಗಳಿಂದ ಗ್ರಾಮಕ್ಕೆ ತೀರಾ ಅಗತ್ಯವಿರುವ ಸರಕಾರದ ಮತ್ತು ಜನಪ್ರತಿನಿಧಿಗಳ ಮೂಲಭೂತ ಸೌಲಭ್ಯಗಳ ತಾರತಮ್ಯವನ್ನು ವಿರೋಧಿಸಿ ಬಿಟ್ಟಂಗಾಲ ಗ್ರಾ.ಪಂ. ವ್ಯಾಪ್ತಿಯ ಅಂಬಟ್ಟಿ ಗ್ರಾಮಸ್ಥರು ಇದೀಗ ಮತ ಬಹಿಷ್ಕಾರಕ್ಕೆ...

Know More

ಟ್ರ್ಯಾಕ್ಟರ್ ನಿಂದ ಕಾಡಾನೆಯನ್ನು ಹಿಮ್ಮೆಟ್ಟಿಸಿದ ರೈತರು

19-Apr-2024 ಚಾಮರಾಜನಗರ

ಕಾಡಾನೆಗಳ ಹಾವಳಿಯಿಂದ ಬೇಸತ್ತಿರುವ ರೈತರು ತಮ್ಮ ಜಮೀನಿಗೆ ದಾಳಿ ಮಾಡಲು ಬಂದ ಕಾಡಾನೆಯನ್ನು ಟ್ರಾಕ್ಟರ್ ಮೂಲಕ ಹಿಮ್ಮೆಟ್ಟಿಸಿದ ಘಟನೆ  ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದಲ್ಲಿ...

Know More

ಸಿದ್ದರಾಮಯ್ಯನವರೇ ಮಹಿಳೆಯ ಸೆರೆಗು ಎಳೆದಿದ್ದು ಮರೆತು ಹೋಯಿತೆ?: ಎಚ್.ವಿಶ್ವನಾಥ್

19-Apr-2024 ಮೈಸೂರು

ಹೆಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಗೆ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ಆದರೂ ಏಕೆ ಅದೇ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ವಿವಾದ ಮಾಡುತ್ತಿದ್ದೀರಾ. ಈ...

Know More

ಬಿರುಗಾಳಿ ಸಹಿತ ಮಳೆಗೆ ಬಾಳೆ ಬೆಳೆ ನಾಶ : ಹಾರಿಹೋದ ಮನೆಯ ಮೇಲ್ಚಾವಣಿ.

18-Apr-2024 ಚಾಮರಾಜನಗರ

ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಪಚ್ಚೇಗೌಡನದೊಡ್ಡಿ ಗ್ರಾಮದ ರೈತರ ಜಮೀನುಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿಸಹಿತ ಮಳೆಗೆ ನೆಲಕಚ್ಚಿದ್ದು ದೊಮ್ಮನಗದ್ದೆ ಗ್ರಾಮದ ಶಿವರಾಜ್ ಎಂಬುವವರ ಮನೆಯ ಮೇಲ್ಚಾವಣಿ ಗಾಳಿಗೆ ತೂರಿ...

Know More

ಐಪಿಎಲ್ ಬೆಟ್ಟಿಂಗ್‌: ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆಗೆ ಯತ್ನ

18-Apr-2024 ಮಂಡ್ಯ

ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು