News Kannada
Thursday, July 07 2022

ಬೆಂಗಳೂರು: ಆಸ್ತಿ ವಿಚಾರಕ್ಕೆ ಚಂದ್ರಶೇಖರ್ ಗುರೂಜಿಯವರ ಹತ್ಯೆ ಮಾಡಿದ ಆರೋಪಿಗಳು

07-Jul-2022 ಬೆಂಗಳೂರು ನಗರ

ಕರ್ನಾಟಕದಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರ ಇಬ್ಬರು ಮಾಜಿ ಉದ್ಯೋಗಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ...

Know More

ತಿರುವನಂತಪುರ: ಬಾಲಕಿಯರ ಮುಂದೆ ಅಶ್ಲೀಲವಾಗಿ ವರ್ತಿಸಿದ್ದ ಮಲಯಾಳಂ ನಟ ಶ್ರೀಜಿತ್ ರವಿ ಬಂಧನ

07-Jul-2022 ಮಲಯಾಳಂ

ಮಲಯಾಳಂ ನಟ ಶ್ರೀಜಿತ್ ರವಿ ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಆರೋಪದ ಮೇಲೆ ಅವರನ್ನು ಪೊಲೀಸರು...

Know More

ಮಂಡ್ಯ: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿದ ಪತಿ

07-Jul-2022 ಮಂಡ್ಯ

ಪತಿಯ ಅಕ್ರಮ ಸಂಬಂಧವನ್ನು ಪತ್ನಿ ಪ್ರಶ್ನಿಸಿದಕ್ಕೆ ಆಕೆಯನ್ನು ಮಕ್ಕಳ ಮುಂದೆಯೇ ಕೊಲೆ ಮಾಡಿರುವ ಆಘಾತಕಾರಿ  ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆ ಹೊಸಹಳ್ಳಿ ಗ್ರಾಮದಲ್ಲಿ...

Know More

ಬಂಟ್ವಾಳ: ಧಾರಾಕಾರ ಮಳೆಗೆ ಶೆಡ್ ಮೇಲೆ ಗುಡ್ಡ ಜರಿದು ಓರ್ವ ಸಾವು

07-Jul-2022 ಮಂಗಳೂರು

ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಇಬ್ಬರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದಾನೆ, ಇನ್ನೋರ್ವನನ್ನು...

Know More

ಪುತ್ತೂರು: ಹೆಬ್ಬಾವನ್ನು ಕೊಂದ ಇಬ್ಬರು ಆರೋಪಿಗಳು ಬಂಧನ

05-Jul-2022 ಮಂಗಳೂರು

ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಕರಣ...

Know More

ಮಂಡ್ಯ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ

05-Jul-2022 ಮಂಡ್ಯ

ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಕೊಲೆಗಳು ಮುಂದುವರಿದಿವೆ. ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಯುವಕನೊಬ್ಬನನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪಟ್ಟಣದ ಶಾಂತಿ ಮಾರುಕಟ್ಟೆಯಲ್ಲಿ ಈ ಘಟನೆ...

Know More

ಶಿಡ್ಲಘಟ್ಟ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಪತ್ನಿ

02-Jul-2022 ಚಿಕ್ಕಬಳ್ಳಾಪುರ

ಪ್ರಿಯಕರನೊಂದಿಗೆ ಸೇರಿ, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದ ಪ್ರಕರಣ ಶಿಡ್ಲಘಟ್ಟ ತಾಲೂಕಿನ ಗುಂಜಿಗುಂಟೆ ಗ್ರಾಮದಲ್ಲಿ...

Know More

ಮೈಸೂರು: ಶೀಲ ಶಂಕಿಸಿ ಹೆಂಡತಿಯ ರುಂಡ ಕಡಿದ ಗಂಡ

28-Jun-2022 ಮೈಸೂರು

ವಿಕೃತ ಮನಸ್ಸಿನ ಗಂಡನೊಬ್ಬ ಶೀಲ ಶಂಕಿಸಿ ಹೆಂಡತಿಯ ರುಂಡ ಮುಂಡ ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ...

Know More

ಬಂಟ್ವಾಳ: ರಸ್ತೆ ಬದಿಯಲ್ಲಿಯೇ ಮಹಿಳೆಗೆ ಚೂರಿಯಿಂದ ಇರಿದು ಕೊಲೆಗೈದ ಯುವಕ

28-Jun-2022 ಮಂಗಳೂರು

ಯುವಕನೋರ್ವ ಮಹಿಳೆಯೋರ್ವರಿಗೆ ರಸ್ತೆ ಬದಿಯಲ್ಲಿಯೇ ಚೂರಿಯಿಂದ ಇರಿದು ಕೊಲೆಗೈದ ಘಟನೆ ನೆಟ್ಲ ಮುಡ್ನೂರು ಗ್ರಾಮದ ನೇರಳಕಟ್ಟೆ ಜಂಕ್ಷನ್ ನಲ್ಲಿ ಸೋಮವಾರ...

Know More

ಕೆ.ಆರ್.ಪೇಟೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

28-Jun-2022 ಮಂಡ್ಯ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಹಾಡುಹಗಲೇ ರೌಡಿಶೀಟರ್ ನನ್ನು ದೇವಾಲಯದ ಆವರಣದಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಟ್ಟಣದಲ್ಲಿ...

Know More

ಹುಲ್ಲಹಳ್ಳಿ: ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ

28-Jun-2022 ಮೈಸೂರು

ಕುಟುಂಬ ಕಲಹದ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನ ಸಾವಿಗೆ ಕಾರಣನಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಲ್ಲಹಳ್ಳಿ ಪೊಲೀಸರು...

Know More

ಮಂಡ್ಯ: ಪಿಎಸ್ಐ ಕೆಲಸ ಕೊಡಿಸೋದಾಗಿ ವಂಚನೆ: 30 ಲಕ್ಷ ರೂ. ಕಳೆದುಕೊಂಡ ರೈತ

27-Jun-2022 ಮಂಡ್ಯ

ರೈತರೊಬ್ಬರು ತನ್ನ ಮಗನಿಗೆ ಪಿಎಸ್ಐ ಕೆಲಸ ಕೊಡಿಸೋ ಆಸೆಯಿಂದ  30.25 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಂಡ್ಯದಲ್ಲಿ ತಡವಾಗಿ ಬೆಳಕಿಗೆ...

Know More

ಚಿತ್ರದುರ್ಗ: ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಪತಿಯಿಂದಲೇ ಸಾಮೂಹಿಕ ಅತ್ಯಾಚಾರ

27-Jun-2022 ಚಿತ್ರದುರ್ಗ

ಚಿತ್ರದುರ್ಗದಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ...

Know More

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ

27-Jun-2022 ಶಿವಮೊಗ್ಗ

ಪ್ರೀತಿಸುತ್ತಿದ್ದ ಹುಡುಗಿ ದೂರವಾಗಿದ್ದಕ್ಕೆ ಮನನೊಂದ ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ...

Know More

ಕಾಸರಗೋಡು: ಗಲ್ಫ್ ಉದ್ಯೋಗಿಯನ್ನು ಅಪಹರಿಸಿ ಕೊಲೆ

27-Jun-2022 ಕಾಸರಗೋಡು

ಗಲ್ಫ್ ಉದ್ಯೋಗಿಯಾದ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಆಸ್ಪತ್ರೆಗೆ ತಲಪಿಸಿ ತಂಡವು ಪರಾರಿಯಾದ ಘಟನೆ ಇಂದು ಸಂಜೆ ಬಂದ್ಯೋಡ್ ನಲ್ಲಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು