News Kannada
Thursday, July 07 2022

ಮೈಸೂರು: ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರ ಇಲ್ಲ ಎಂದ ಸಿಎಂ ಬೊಮ್ಮಾಯಿ

07-Jul-2022 ಮೈಸೂರು

ಪ್ರವಾಹ ಪೀಡಿತ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ. ಸಂತ್ರಸ್ತರಿಗೆ ಹತ್ತಿರದ ಎತ್ತರದ ಪ್ರದೇಶಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಮೈಸೂರು: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರಕ್ಕೆ ಶಂಕುಸ್ಥಾಪನೆ

07-Jul-2022 ಮೈಸೂರು

ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರಕ್ಕೆ ಬುಧವಾರ ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಬಿಗಿ ಪೊಲೀಸ್ ಭದ್ರತೆ ನಡುವೆ ಶಂಕುಸ್ಥಾಪನೆ...

Know More

ಮಡಿಕೇರಿ: ಕನಿಷ್ಠ ವೇತನ ನಿಗಧಿಗೆ ಒತ್ತಾಯಿಸಿ ಜು.13 ರಂದು ಗ್ರಾ.ಪಂ ನೌಕರರ ಪ್ರತಿಭಟನೆ

07-Jul-2022 ಮಡಿಕೇರಿ

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗಧಿ ಮಾಡಬೇಕೆಂದು ಒತ್ತಾಯಿಸಿ ಜು.13 ರಂದು ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ (ಸಿಐಟಿಯು) ವತಿಯಿಂದ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ...

Know More

ಮಡಿಕೇರಿ| ಕೂಟುಹೊಳೆಯಿಂದ ರಸ್ತೆ ಮುಳುಗಡೆ : ಹೆಚ್ಚುವರಿ ಹಲಗೆ ತೆರವಿಗೆ ಗ್ರಾಮಸ್ಥರ ಒತ್ತಾಯ

06-Jul-2022 ಮಡಿಕೇರಿ

ನಗರಕ್ಕೆ ಕುಡಿಯುವ ನೀರು ಒದಗಿಸುವ ಕೂಟುಹೊಳೆಯ ಹೆಚ್ಚುವರಿ ಹಲಗೆಗಳನ್ನು ತೆರವುಗೊಳಿಸದೆ ಇರುವುದರಿಂದ ಸುತ್ತಮುತ್ತಲ ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ. ಧಾರಾಕಾರ ಮಳೆಯಿಂದ ರಸ್ತೆ ಮತ್ತು ಗದ್ದೆಗಳು ಮುಳುಗಡೆಯಾಗಿದ್ದು, ಗಾಳಿಬೀಡು ಗ್ರಾಮದ ಮನೆಗಳು ಅಪಾಯನ್ನು ಎದುರಿಸುತ್ತಿವೆ....

Know More

ಮಡಿಕೇರಿ| ಭೂಕಂಪನದ ಪ್ರದೇಶಗಳಿಗೆ ಡಿಸಿ ಭೇಟಿ ನೀಡಿ ಧೈರ್ಯ ತುಂಬಲಿ: ವಿರಾಜಪೇಟೆ ಕಾಂಗ್ರೆಸ್ ಒತ್ತಾಯ

06-Jul-2022 ಮಡಿಕೇರಿ

ಸರಣಿ ಭೂಕಂಪನದಿಂದ ಆತಂಕಕ್ಕೊಳಗಾಗಿರುವ ಚೆಂಬು ಗ್ರಾಮದಲ್ಲಿ ಆರಂಭಿಸಲಾಗಿರುವ ಭೂಕಂಪನ ಮಾಪನ ಕೇಂದ್ರದಲ್ಲಿ ಸಿಬ್ಬಂದಿಗಳೇ ಇರುವುದಿಲ್ಲವೆಂದು ಆರೋಪಿಸಿರುವ ವಿರಾಜಪೇಟೆ ಕಾಂಗ್ರೆಸ್ ವಕ್ತಾರ ಪಿ.ಎಲ್.ಸುರೇಶ್, ಚೆಂಬು, ಪೆರಾಜೆ, ಸಂಪಾಜೆ, ಕರಿಕೆ ಮತ್ತಿತರ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಬೇಕೆಂದು...

Know More

ಮಡಿಕೇರಿ: ವಿದ್ಯಾರ್ಥಿಗಳಿಗೆ ಶೇ.50 ರ ರಿಯಾಯಿತಿ ದರದಲ್ಲಿ ‘ನೆಲ್ಚಿ ಬೊಳಿ’ ಚಲನಚಿತ್ರ ಪ್ರದರ್ಶನ

06-Jul-2022 ಕ್ಯಾಂಪಸ್

ಡಾ.ಕಾಳಿಮಾಡ ದಿನೇಶ್ ನಾಚಪ್ಪ ನಿರ್ದೇಶನದ ಕೊಡವ ಚಲನಚಿತ್ರ ‘ನೆಲ್ಚಿ ಬೊಳಿ’ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ದಿನಕ್ಕೆ 3 ಯಶಸ್ವೀ ಪ್ರದರ್ಶನ...

Know More

ಮಡಿಕೇರಿ: ಮರ್ಕರ ಟೆಕ್ವಾಂಡೋ ಕ್ಲಬ್ ವಿದ್ಯಾರ್ಥಿಗಳ ಸಾಧನೆ

06-Jul-2022 ಮಡಿಕೇರಿ

ವಿಫ ಟೆಕ್ವಾಂಡೋ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್‌ನ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ...

Know More

ಮಂಡ್ಯ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ

05-Jul-2022 ಮಂಡ್ಯ

ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಕೊಲೆಗಳು ಮುಂದುವರಿದಿವೆ. ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಯುವಕನೊಬ್ಬನನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪಟ್ಟಣದ ಶಾಂತಿ ಮಾರುಕಟ್ಟೆಯಲ್ಲಿ ಈ ಘಟನೆ...

Know More

ಮೈಸೂರು: ಶಾಲೆಗೆ ಬೀಗ ಜಡಿದ ಡಿಡಿಪಿಐ

05-Jul-2022 ಮೈಸೂರು

ಲಷ್ಕರ್ ಮೊಹಲ್ಲಾದ ದಾವೂದ್ ಖಾನ್ ರಸ್ತೆಯಲ್ಲಿರುವ ಫಾರೂಕಿಯಾ ಬಾಲಕಿಯರ ಪ್ರೌಢಶಾಲೆಯ ಬಳಿ ಸೋಮವಾರ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೈಸೂರಿನ ಡಿಡಿಪಿಐ ಕಚೇರಿ ಶಾಲೆಗೆ ಬೀಗ...

Know More

ಮಡಿಕೇರಿ| ಭೂ ಒಡೆತನ ಯೋಜನೆ : ಅರ್ಜಿ ವಿಲೇವಾರಿಗೆ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಒತ್ತಾಯ

05-Jul-2022 ಮಡಿಕೇರಿ

2018-19ನೇ ಸಾಲಿನಲ್ಲಿ ಭೂ ಒಡೆತನ ಯೋಜನೆ ಅಡಿಯಲ್ಲಿ ಜಮೀನು ಖರೀದಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ ಮಂಜೂರು ಮಾಡುವಂತೆ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ...

Know More

ಮಡಿಕೇರಿ: ಪೌರಕಾರ್ಮಿಕರ ಮುಷ್ಕರಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬೆಂಬಲ

05-Jul-2022 ಮಡಿಕೇರಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪೌರ ಕಾರ್ಮಿಕರು ಕಳೆದ 5 ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಬೆಂಬಲ...

Know More

ಮಡಿಕೇರಿ: ಎ.ಎನ್.ಎಂ ಶುಶ್ರೂಷಕ ತರಬೇತಿ ಪಡೆದವರಿಗೆ ಉದ್ಯೋಗ ನೀಡಲು ಒತ್ತಾಯ

05-Jul-2022 ಮಡಿಕೇರಿ

ಎ.ಎನ್.ಎಂ ಶುಶ್ರೂಷಕ ತರಬೇತಿ ಪಡೆದಿದ್ದರೂ ನಿರುದ್ಯೋಗದ ಸಮಸ್ಯೆ ಎದುರಾಗಿದ್ದು, ತಕ್ಷಣ ಉದ್ಯೋಗ ನೀಡಬೇಕೆಂದು ತರಬೇತಿ ಪಡೆದ ಅಭ್ಯರ್ಥಿಗಳು...

Know More

ಮಡಿಕೇರಿ| ದುರಾಡಳಿತದ ವಿರುದ್ಧ ಸಂಘಟಿತ ಹೋರಾಟಕ್ಕೆ ವೀಣಾ ಅಚ್ಚಯ್ಯ ಕರೆ

04-Jul-2022 ಮಡಿಕೇರಿ

ಭ್ರಷ್ಟ ವ್ಯವಸ್ಥೆ ಮತ್ತು ದುರಾಡಳಿತದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕರೆ...

Know More

ಮಡಿಕೇರಿ| ಭಾಷೆ ಮತ್ತು ಪರಂಪರೆಯ ಮೇಲೆ ಗೌರವವಿರಲಿ : ದರ್ಶನ ಪ್ರಮೋದ್

04-Jul-2022 ಮಡಿಕೇರಿ

ಕೊಡವ ಮಕ್ಕಡ ಕೂಟ ಪ್ರಕಟಿತ ನಟ, ನಿರ್ಮಾಪಕ, ನಿರ್ದೇಶಕ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಬರೆದಿರುವ 55ನೇ ಪುಸ್ತಕ "ಪೊಲಂದ ಬಾಳ್", 56ನೇ ಪುಸ್ತಕ "ಪ್ರೇಮದ ಹಾದಿಯಲ್ಲಿ" ಹಾಗೂ 57ನೇ ಪುಸ್ತಕ ಸಾಹಿತಿ ಉಳುವಂಗಡ...

Know More

ಚಾಮರಾಜನಗರ: ನಕಲಿ ಪಿಎಂಒ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ

04-Jul-2022 ಚಾಮರಾಜನಗರ

ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಹಿರಿಯ ಅಧಿಕಾರಿಯ ಹೆಸರಿನಲ್ಲಿ ಜಿಲ್ಲಾಧಿಕಾರಿಯನ್ನು ವಂಚಿಸಲು ಯತ್ನಿಸಿದ ಆರೋಪಿಯ ವಿರುದ್ಧ ಚಾಮರಾಜನಗರ ಪೊಲೀಸರು ಪ್ರಕರಣ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು