News Karnataka Kannada
Saturday, April 20 2024
Cricket

ಊರಿನ ಅಭಿವೃದ್ಧಿಯಲ್ಲಿ ಯುವಕ ಮಂಡಲದ‌ ಕೊಡುಗೆ ಅಪಾರ – ಮಂಜುಳಾ ನಾಯಕ್

14-Aug-2023 ಮಂಗಳೂರು

ಪಕ್ಕಲಡ್ಕ ಯುವಕ ಮಂಡಲವು ಸ್ಥಳೀಯ ಜನರ ನೋವು ನಲಿವುಗಳಿಗೆ ಸದಾ ಸ್ಪಂದಿಸುತ್ತಾ ನಿರಂತರ ಜನಪರ ಚಟುವಟಿಕೆಗಳನ್ನು ಸಂಘಟಿಸುವ ಮೂಲಕ ಈ ಭಾಗದ ಅಭಿವೃದ್ಧಿಯಲ್ಲಿ ಪಕ್ಕಲಡ್ಕ ಯುವಕ ಮಂಡಲದ ಕೊಡುಗೆ...

Know More

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ: ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

02-Aug-2023 ಮಂಗಳೂರು

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ...

Know More

ಆಸ್ಟ್ರೇಲಿಯಾದ ಮಿಲಿಟರಿ ಹೆಲಿಕಾಪ್ಟರ್ ಪತನ: ನಾಲ್ವರು ಸಿಬ್ಬಂದಿ ಸಾವಿನ ಶಂಕೆ

29-Jul-2023 ವಿದೇಶ

ಕ್ವೀನ್ಸ್‌ಲ್ಯಾಂಡ್ ಕರಾವಳಿಯ ಲಿಂಡೆಮನ್ ದ್ವೀಪದ ಬಳಿ ಆಸ್ಟ್ರೇಲಿಯಾದ ಮಿಲಿಟರಿ ಹೆಲಿಕಾಪ್ಟರ್ ಸಮುದ್ರದಲ್ಲಿ ಪತನಗೊಂಡಿದ್ದು, ನಾಲ್ವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಇಲಾಖೆ...

Know More

ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ವಿಳಂಬ: ಬಿಡುಗಡೆಗೊಳಿಸಲು ಡಿಎಚ್ಎಸ್ ಒತ್ತಾಯ

20-Jul-2023 ಮಂಗಳೂರು

ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು, ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( ಡಿಎಚ್ಎಸ್ ) ಯ ಮಂಗಳೂರು ನಗರ ಸಮಿತಿಯು ಮನಪಾದ...

Know More

ಮಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ವಿತರಣೆ

05-Jun-2023 ಮಂಗಳೂರು

ವಿಶ್ವ ಪರಿಸರ ದಿನದ ಅಂಗವಾಗಿ ಪಕ್ಕಲಡ್ಕ ಯುವಕ ಮಂಡಲ (ರಿ) ಮತ್ತು ಆಟ ಪಾಠ ಮಕ್ಕಳ ತಂಡದ ನೇತೃತ್ವದಲ್ಲಿ  ಬಜಾಲ್ ಪಕ್ಕಲಡ್ಕದಲ್ಲಿ ಸಾಮೂಹಿಕವಾಗಿ ಸಸಿಗಳನ್ನು ವಿತರಣೆ ಮಾಡುವ ಮೂಲಕ ಪರಿಸರ ದಿನವನ್ನು...

Know More

ಪರಿಸರಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು – ಡಾ. ಜೀವನ ರಾಜ್ ಕುತ್ತಾರ್

05-Jun-2023 ಮಂಗಳೂರು

ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ...

Know More

ಪ್ರೀತಿಸುವ ಗುಣ ಎಲ್ಲರಲ್ಲಿ ಇದ್ದಾಗ ಮಾತ್ರವೇ ಸಾಮರಸ್ಯ ಸಮಾಜದ ನಿರ್ಮಾಣ ಸಾಧ್ಯ

26-May-2023 ಮಂಗಳೂರು

ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇರುತ್ತದೆ.ಮೊಳಕೆಯಲ್ಲೇ ಅವುಗಳನ್ನು ಗುರುತಿಸಿ ನೀರೆರೆದು ಪೋಷಿಸಿ ಹೆಮ್ಮರವಾಗಿ ಬೆಳೆಸಲು ಪ್ರೋತ್ಸಾಹ ಅತ್ಯಗತ್ಯ.ಎಲ್ಲಕ್ಕಿಂತ ದೊಡ್ಡ ಪ್ರತಿಭೆ...

Know More

ಮಂಗಳೂರು: ಬಾಳಿಗಾ ಸಾವಿಗೆ ನ್ಯಾಯ ನೀಡಲಾಗದ ಪರಿಣಾಮವನ್ನು ಎದುರಿಸಲಿದ್ದಾರೆ- ಸಂತೋಷ್ ಬಜಾಲ್

08-May-2023 ಮಂಗಳೂರು

ಬಾಳಿಗಾ ಸಾವಿಗೆ ನ್ಯಾಯ ನೀಡಲಾಗದ ಪರಿಣಾಮವನ್ನು ವೇದವ್ಯಾಸ ಕಾಮತ್ ಎದುರಿಸಲಿದ್ದಾರೆ- ಸಂತೋಷ್...

Know More

ಬಂಟ್ವಾಳ: ಬಿಜೆಪಿ ಸೋಲಿಸಿದರೆ ಮತೀಯ ರಾಜಕಾರಣದ ನಡು ಮುರಿದಂತೆ : ಮುನೀರ್ ಕಾಟಿಪಳ್ಳ

04-May-2023 ಮಂಗಳೂರು

ಬಿಜೆಪಿಯನ್ನು ಸೋಲಿಸಿದರೆ ದಕ್ಷಿಣ ಕ‌ನ್ನಡ ಜಿಲ್ಲೆಯ ಕೋಮು ರಾಜಕಾರಣದ ನಡು ಮುರಿದಂತೆ.ಆಗ ಮಾತ್ರ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಜನಸಾಮಾನ್ಯರ ಪ್ರಶ್ನೆಗಳು ಮುನ್ನಲೆಗೆ ಬರುತ್ತದೆ. ದುಡಿಯುವ ಜನರ ಹಕ್ಕುಗಳ ಕುರಿತು ರ‍್ಚೆ ಆರಂಭಗೊಳ್ಳುತ್ತದೆ. ಕರ‍್ಮಿಕ ರ‍್ಗ...

Know More

ಪಕ್ಕಲಡ್ಕ ಯುವಕ ಮಂಡಲ 70 ನೇ ವರುಷದ ಸಂಭ್ರಮಾಚರಣೆ: ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ

03-May-2023 ಮಂಗಳೂರು

ಪಕ್ಕಲಡ್ಕ ಯುವಕ ಮಂಡಲವು ಈ ಬಾರಿ 70 ನೇ ವರುಷದ ನೆನಪಿನಲ್ಲಿ ಸಂಗಾತಿ ಶ್ರೀನಿವಾಸ್ ಬಜಾಲ್ ಸ್ಮರಣಾರ್ಥ ಬಜಾಲ್ ಸುತ್ತಮುತ್ತಲಿನ ‌ಗ್ರಾಮದ ಅಸಹಾಯಕ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಉಚಿತ ಆಂಬ್ಯುಲೆನ್ಸ್...

Know More

ಮಂಗಳೂರು: ಜನರ ಬದುಕಿನ ಪ್ರಶ್ನೆ ಗೆಲ್ಲಬೇಕಾದರೆ ಬಿಜೆಪಿಯನ್ನು ಸೋಲಿಸಿ – ಸಂತೋಷ್ ಬಜಾಲ್ 

24-Apr-2023 ಮಂಗಳೂರು

ರಾಜ್ಯದ ಅಧಿಕಾರ ಚುಕ್ಕಾಣಿಯಲ್ಲಿರುವ ಬಿಜೆಪಿ ಸರಕಾರದ ಅವಧಿಯಲ್ಲಿ ಜನರ ಯಾವೊಂದು ಆಶೋತ್ತರಗಳನ್ನು ಈಡೇರಿಸಲಿಲ್ಲ. ಭ್ರಷ್ಟಾಚಾರ, ಅಕ್ರಮ ಹಣ ಸಂಪಾದನೆ, ಮತೀಯ ವಿಭಜನೆಯಂತಹ ರಾಜಕಾರಣದಲ್ಲಿ ಜನರ ಬದುಕಿನ ಪ್ರಶ್ನೆಯನ್ನು ಕಡೆಗಣಿಸಿದಲ್ಲದೆ ಸೋಲಿಸುತ್ತಾ...

Know More

ಶೋಷಣೆಯಿಲ್ಲದ ಸಮಾಜ ಕಟ್ಟುವುದು ಭಗತ್ ಸಿಂಗ್ ಕನಸು- ಶ್ರೀನಾಥ್ ಕುಲಾಲ್

24-Mar-2023 ಮಂಗಳೂರು

ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಗಳ ಆಶಯ ಇವತ್ತಿಗೂ...

Know More

ಮಂಗಳೂರು: ಮಾರ್ಚ್ 14 ರಂದು ದೇರಳಕಟ್ಟೆ ಆಸ್ಪತ್ರೆ ಮೇಲೆ ಕ್ರಮಕ್ಕೆ ಆಗ್ರಹಿಸಿ ಸಾಮೂಹಿಕ ಧರಣಿ

11-Mar-2023 ಮಂಗಳೂರು

ಕೆ ಎಸ್ ಹೆಗ್ಡೆ ಆಸ್ಪತ್ರೆಯ ನಿರ್ಲಕ್ಷ್ಯ, ತಪ್ಪಾದ ಚಿಕಿತ್ಸೆಯಿಂದ ಎಡಗಾಲು ಕಳೆದು ಕೊಂಡಿರುವ ಕುರ್ನಾಡು ಗ್ರಾಮದ ಯುವಕ ನೌಷಾದ್ ಗೆ ನ್ಯಾಯಯುತ ಪರಿಹಾರ ಒದಗಿಸಲು, ತಪ್ಪಿತಸ್ಥ ಆಸ್ಪತ್ರೆಯ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾರ್ಚ್...

Know More

ಮಹಿಳೆಯರು ಭಾಗವಹಿಸದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ – ಎಸ್ ವರಲಕ್ಷ್ಮಿ

09-Mar-2023 ಮಂಗಳೂರು

ದೇಶದ ಜನಸಂಖ್ಯೆಯಲ್ಲಿ ಅರ್ಧ ಭಾಗದಷ್ಟು ಮಹಿಳೆಯರಿದ್ದರೂ ಮಹಿಳಾ ಸಬಲೀಕರಣದ ಪ್ರಶ್ನೆ ಮುಂಚೂಣಿಗೆ...

Know More

ಮಂಗಳೂರು: ಅಡುಗೆ ಅನಿಲ ಬೆಲೆಯೇರಿಕೆ ವಿರೋಧಿಸಿ ಸಿಪಿಐಎಂ ಪ್ರತಿಭಟನೆ

03-Mar-2023 ಮಂಗಳೂರು

ಅಡುಗೆ ಅನಿಲ ಬೆಲೆಗಳನ್ನು ಅತ್ಯಂತ ಕ್ರೂರವಾಗಿ ಏರಿಕೆ ಮಾಡಿದ ಕೇಂದ್ರ ಸರಕಾರದ ಕೆಟ್ಟ ನಿರ್ಧಾರದ ವಿರುದ್ಧ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಇಂದು (2-3-2023) ನಗರದ ಕ್ಲಾಕ್ ಟವರ್ ಬಳಿ ಅಡುಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು