News Karnataka Kannada
Thursday, March 28 2024
Cricket

ಜೂಜುಕೇಂದ್ರ,‌ ಅಕ್ರಮಗಳ ನಿಯಂತ್ರಿಸಲಾಗದ ಪೊಲೀಸ್ ಆಯುಕ್ತರ ವರ್ಗಾವಣೆಗೆ ಒತ್ತಾಯ- ಡಿವೈಎಫ್ಐ

07-Feb-2023 ಮಂಗಳೂರು

ಬಡವರ ಬದುಕನ್ನು ಬಲಿಪಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಇವುಗಳ ವಿರುದ್ದ ಯಾವುದೇ ಕ್ರಮಕೈಗೊಳ್ಳದೆ ಕೇವಲ ನಾಟಕೀಯ ಬೆಳವಣೆಗೆ ರೀತಿಯಲ್ಲಿ ಕೆಲದಿನಗಳಿಗಷ್ಟೇ ಬಾಗಿಲು ಮುಚ್ಚಿಸಿ ಈಗ ಮತ್ತೆ ಯಥಾಸ್ಥಿತಿ...

Know More

ಮಂಗಳೂರು: ಫಾಝಿಲ್ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ – ಡಿವೈಎಫ್‌ಐ

04-Feb-2023 ಮಂಗಳೂರು

ಫಾಝಿಲ್ ಕೊಲೆಯನ್ನು ಪ್ರತಿಕಾರದ ಕೊಲೆ ಎಂದು ಹೇಳಿಕೆ ಕೊಟ್ಟ ಶರಣ್ ಪಂಪ್ ವೆಲ್ ಬಂಧನಕ್ಕೆ ಒತ್ತಾಯಿಸಿ, ಫಾಝಿಲ್ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಡಿವೈಎಫ್ಐ ಸಂಘಟನೆಯು (ಇಂದು 3-2-23)ನಗರದ ಮಿನಿವಿಧಾನಸೌಧದ ಬಳಿ ಪ್ರತಿಭಟನೆ...

Know More

ಮಂಗಳೂರು: ಪ್ರಭುತ್ವ ಮತ್ತು ಜನತೆ ಆದಿವಾಸಿ ಕೊರಗ ಸಮುದಾಯಕ್ಕೆ ಚಾರಿತ್ರಿಕವಾಗಿ ಅನ್ಯಾಯವೆಸಗಿದೆ

29-Nov-2022 ಮಂಗಳೂರು

ಶತಶತಮಾನಗಳಿಂದ ಕರಾವಳಿ ಕರ್ನಾಟಕದ ಮೂಲನಿವಾಸಿಗಳಾಗಿ ಇಲ್ಲಿಯ ನೆಲ,ಜಲ ಮತ್ತು ಅರಣ್ಯ ಸಂಪತ್ತಿನ ಒಡೆಯರಾದ ಕೊರಗ ಸಮುದಾಯವನ್ನು ಮೂಲೆಗುಂಪು ಮಾಡಿ, ಶೊಷಣೆಗೆ ಗುರಿ ಮಾಡಿ, ಅಮಾನವೀಯವಾಗಿ ನಡೆಸಿಕೊಂಡ ಪ್ರಭುತ್ವ ಮತ್ತು ಜನತೆ ಚಾರಿತ್ರಿಕವಾಗಿ...

Know More

ಮಂಗಳೂರು: ಕೊರಗ ಸಮುದಾಯ ಭೂಮಿಯ ಹಕ್ಕಿಗಾಗಿ ಹೋರಾಟ ಮಾಡಬೇಕಾಗಿ ಬಂದುದು ವ್ಯವಸ್ಥೆಯ ಸೋಲು 

29-Nov-2022 ಮಂಗಳೂರು

ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ ಸೋಲು...

Know More

ಮಂಗಳೂರು: ಮಕ್ಕಳ ಹಬ್ಬದ ಯಶಸ್ಸಿಗೆ ಅಧಿಕಾರಿಗಳ ಮೇಲೆ ಶಾಸಕರ ದಾದಗಿರಿ- ಡಿವೈಎಫ್ಐ ಖಂಡನೆ

22-Nov-2022 ಮಂಗಳೂರು

ಕೇಶವ ಸ್ಮೃತಿ ಸಂವರ್ಧನಾ ಸಮಿತಿಯ ಆಶ್ರಯದಲ್ಲಿ ನವಂಬರ್ 19,20ರಂದು ಸಂಘನಿಕೇತನದಲ್ಲಿ ಆಯೋಜಿಸಿರುವ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮಕ್ಕೆ ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು ಹಾಗೂ ಪೋಷಕರನ್ನು ಕಡ್ಡಾಯವಾಗಿ ಭಾಗವಹಿಸುವಂತೆ ಶಿಕ್ಷಣ ಇಲಾಖಾ ಅಧಿಕಾರಿಗಳಿಗೆ...

Know More

ಮಂಗಳೂರು: ದೇರೆಬೈಲ್ ಸಂಕೇಶ ಪ್ರದೇಶ ಸಿಐಟಿಯು ಸ್ವಾಗತ ಸಮಿತಿ ರಚನೆ

09-Nov-2022 ಮಂಗಳೂರು

ಅಖಿಲ ಭಾರತ ಮಟ್ಟದ ಸಿಐಟಿಯು ಕಾರ್ಮಿಕ ಸಂಘಟನೆಯ ಮಹಾಧಿವೇಶನವು ಮುಂಬರುವ ಜನವರಿ ತಿಂಗಳಲ್ಲಿ ಬೆಂಗಳೂರಲ್ಲಿ ಜರುಗಲಿದ್ದು ಇದಕ್ಕೆ ಪೂರ್ವಭಾವಿಯಾಗಿ ರಾಜದಾಧ್ಯಂತ ಸ್ಥಳೀಯ ಮಟ್ಟದ ಸ್ವಾಗತ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಅದರನ್ವಯ ದೇರೆಬೈಲ್ ಸಂಕೇಶ ಪ್ರದೇಶ...

Know More

ಮಂಗಳೂರು: ಅ. 31 ಮತ್ತು ನ.1 ರಂದು ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಇದರ 10ನೇ ರಾಜ್ಯ ಸಮ್ಮೇಳನ

29-Oct-2022 ಮಂಗಳೂರು

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸ್ವತಂತ್ರ ಪೂರ್ವದಿಂದ ಇಂದಿನವರೆಗೂ ಬೀಡಿ ಕೈಗಾರಿಕೆ ಜನತೆಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಬೀಡಿ ಕಾರ್ಮಿಕರನ್ನು ಸಂಘಟಿಸಿ ಅವಿಶ್ರಾಂತ ಹೋರಾಟದ ಮುಖಾಂತರ ಯಾವುದೇ ಸವಲತ್ತು...

Know More

ಮಂಗಳೂರು: ಪಕ್ಕಲಡ್ಕದಲ್ಲಿ ಸೌಹಾರ್ದ ದೀಪಾವಳಿ ಆಚರಣೆ

27-Oct-2022 ಮಂಗಳೂರು

ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಯೋಜಿಸುವ ಮೂಲಕ...

Know More

ಮಂಗಳೂರು: ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ

27-Oct-2022 ಮಂಗಳೂರು

ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ತೀರ್ಮಾನದ ಭಾಗವಾಗಿ ಸಮಾನ ಮನಸ್ಕರು ಮಂಗಳೂರು ಇದರ ಆಶ್ರಯದಲ್ಲಿ 26-10-2022ರಂದು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಅತ್ಯಂತ...

Know More

ಮಂಗಳೂರು: ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ- ಸುನೀಲ್ ಕುಮಾರ್ ಬಜಾಲ್

17-Oct-2022 ಮಂಗಳೂರು

ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು...

Know More

ಮಂಗಳೂರು: ಭೂಮಿಯ ಹಕ್ಕಿಗಾಗಿ ನಿರಂತರ ಹೋರಾಟ ನಡೆಸಲು ಕರೆ – ಡಾ. ಎಸ್ ವೈ ಗುರುಶಾಂತ್

16-Oct-2022 ಮಂಗಳೂರು

ವಾಮಂಜೂರು ಮಂಗಳಜ್ಯೋತಿಯಲ್ಲಿ ಭೂಮಿ ಹಕ್ಕು ಸಮಾವೇಶವು ತಾ. 16-10-2022 ರಂದು ಯಶಸ್ವಿಯಾಗಿ...

Know More

ಮಂಗಳೂರು: ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ – ಎಸ್. ವರಲಕ್ಷ್ಮಿ

10-Oct-2022 ಮಂಗಳೂರು

ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ. ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು...

Know More

ಮಂಗಳೂರು: ಡಿವೈಎಫ್ಐ ಜಪ್ಪಿನಮೊಗರು ಘಟಕದ ವತಿಯಿಂದ 21ನೇ ವರ್ಷದ ದಸರಾ ಕ್ರೀಡಾಕೂಟ

09-Oct-2022 ಮಂಗಳೂರು

ಡಿವೈಎಫ್ಐ ಜಪ್ಪಿನಮೊಗರು ಘಟಕ ಇದರ ವತಿಯಿಂದ 21ನೇ ವರ್ಷದ ದಸರಾ ಕ್ರೀಡಾಕೂಟ ಇತ್ತೀಚೆಗೆ ಜಪ್ಪಿನಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ...

Know More

ಮಂಗಳೂರು: ಸುನೀಲ್ ಬಜಿರಕೇರಿ ಬಂಧನ ಖಂಡನೀಯ, ಬಿಡುಗಡೆಗೆ ಆಗ್ರಹ – ಡಿವೈಎಫ್ಐ

08-Oct-2022 ಮಂಗಳೂರು

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ ಪೊಲೀಸರು...

Know More

ಸುರತ್ಕಲ್: ಐತಿಹಾಸಿಕ ಟೋಲ್ ತೆರವು ಹೋರಾಟದ ಸಿದ್ದತೆಗೆ ಮಂಗಳೂರು ನಗರ ಮಟ್ಟದ ಯಶಸ್ವಿ ಸಭೆ

01-Oct-2022 ಮಂಗಳೂರು

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ ಟೋಲ್ ಗೇಟ್ ಮುತ್ತಿಗೆ ಕಾರ್ಯಕ್ರಮದ ತಯಾರಿಗಾಗಿ ಮಂಗಳೂರು ನಗರ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಿದ್ದತಾ ಸಭೆಯು ಇಂದು ( 01-10-2022)...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು