News Kannada

ಕೊಪ್ಪಳ: ಕುಮಾರಸ್ವಾಮಿಗೆ ಹಾಗೂ  ಆರ್‌ಎಸ್‌ಎಸ್ ಗೆ  ನನ್ನ ಕಂಡರೆ ಭಯ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

27-Jun-2022 ಕೊಪ್ಪಳ

ಕುಮಾರಸ್ವಾಮಿಗೆ ಹಾಗೂ  ಆರ್‌ಎಸ್‌ಎಸ್ ಗೆ  ನನ್ನ ಕಂಡರೆ ಭಯವಿದೆ. ಅದಕ್ಕೆ ಅವರು ನನ್ನ ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

Know More

ದುಬೈ: ಪುನೀತ್ ರಾಜ್ ಕುಮಾರ್ ನೆನಪಿಗಾಗಿ ನಡೆಯಲಿದೆ ‘ಡಾ.ರಾಜ್ ಕಪ್ ಸೆಲೆಬ್ರಿಟಿ ಕ್ರಿಕೆಟ್ ಸೀಸನ್-5’

27-Jun-2022 ಯುಎಇ

ಕರ್ನಾಟಕ ಚಲನಚಿತ್ರ ನಿರ್ದೇಶಕರು ಮತ್ತು ನೃತ್ಯ ಸಂಯೋಜಕರ ಸಂಘ, ಗಾಂಧಿ ನಗರ, ಬೆಂಗಳೂರು ವಿವಿಧ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಸಹಯೋಗದೊಂದಿಗೆ ಬಹುನಿರೀಕ್ಷಿತ 'ಡಾ.ರಾಜ್ ಕಪ್ ಸೆಲೆಬ್ರಿಟಿ ಕ್ರಿಕೆಟ್ ಸೀಸನ್ 5' ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ...

Know More

ಬಂಟ್ವಾಳ: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ, ಅಪಾಯದಿಂದ ಪಾರಾದ ಪ್ರಯಾಣಿಕರು

27-Jun-2022 ಮಂಗಳೂರು

ಬೃಹತ್ ಮರವೊಂದು ಉರುಳಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ ಎಂಬಲ್ಲಿ ಶನಿವಾರ ಮಧ್ಯಾಹ್ನದ ವೇಳೆ...

Know More

ಚಿತ್ರದುರ್ಗ: ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಪತಿಯಿಂದಲೇ ಸಾಮೂಹಿಕ ಅತ್ಯಾಚಾರ

27-Jun-2022 ಚಿತ್ರದುರ್ಗ

ಚಿತ್ರದುರ್ಗದಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ...

Know More

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ

27-Jun-2022 ಶಿವಮೊಗ್ಗ

ಪ್ರೀತಿಸುತ್ತಿದ್ದ ಹುಡುಗಿ ದೂರವಾಗಿದ್ದಕ್ಕೆ ಮನನೊಂದ ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ...

Know More

ಮಂಗಳೂರು: ಉಳ್ಳಾಲ ಕಡಲ ತೀರದಲ್ಲಿ ಕೋಸ್ಟ್ ಗಾರ್ಡ್ ಟೀಂನಿಂದ ಅಣಕು ಪ್ರದರ್ಶನ

27-Jun-2022 ಮಂಗಳೂರು

ಉಳ್ಳಾಲ ಕಡಲ ತೀರದಲ್ಲಿ ಕೋಸ್ಟ್ ಗಾರ್ಡ್ ಟೀಂನಿಂದ ಅಣಕು ಪ್ರದರ್ಶನ ನಡೆಯಿತು. ಎಂವಿ ಪ್ರಿನ್ಸಸ್ ಮಿರಾಲ್ ಎಂಬ ಹಡಗು ಮುಳುಗಡೆಯಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ದ.ಕ.ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ...

Know More

ಮಂಗಳೂರು: ಪಠ್ಯ ಪುಸ್ತಕ ತಯಾರಾಗಿದೆ, ಆದರೆ ಮಕ್ಕಳಿಗೆ ಇನ್ನೂ ತಲುಪಿಲ್ಲ- ಹರೀಶ್ ಕುಮಾರ್

25-Jun-2022 ಮಂಗಳೂರು

ಮಕ್ಕಳಿಗೆ ವಿವಾದಿತ ಪಠ್ಯ ಪುಸ್ತಕ ಇನ್ನೂ ತಲುಪಿಲ್ಲ. ಈಗಾಗಲೇ ಪುಸ್ತಕ ತಯಾರಾಗಿದೆ. ಆದರೆ ಮುಖ್ಯಮಂತ್ರಿಗಳು ಪರಿಷ್ಕರಿಸುತ್ತೇವೆ ಎಂದು ಹೇಳಿದ್ದು ಯಾವುದನ್ನು? ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್...

Know More

ದೇಶದಲ್ಲಿ ಎನ್ ಡಿಎ ಸರ್ಕಾರ ಬಂದ ಬಳಿಕ ಪರಿವರ್ತನೆ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್

25-Jun-2022 ಮಂಗಳೂರು

ದೇಶದಲ್ಲಿ  ಎನ್‌ಡಿಎ ಸರಕಾರ ಬಂದ ಮೇಲೆ ಪರಿವರ್ತನೆಯ ಹಾದಿ ಆರಂಭವಾಗಿದೆ. ನರೇಂದ್ರ ಮೋದಿಯವರು ತಂದ ಎಲ್ಲಾ ಯೋಜನೆ ಕಾಂಗ್ರೆಸ್ ವಿರೋಧಿಸುತ್ತಿದೆ. ದೇಶಕ್ಕೆ ಒಳ್ಳೆದಾಗುವುದನ್ನ ವಿರೋಧಿಸೋದು ಕಾಂಗ್ರೆಸ್ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್...

Know More

ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ ಲಘು ಭೂಕಂಪನ

25-Jun-2022 ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಹಲವು ಗ್ರಾಮಗಳಲ್ಲಿ ಲಘು ಭೂಕಂಪನದ ಬಗ್ಗೆ ಗ್ರಾಮಸ್ಥರು ಮಾಹಿತಿ...

Know More

ಮಂಗಳೂರು: ಬಜ್ಪೆ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಬಸ್ ಸೇವೆ

25-Jun-2022 ಮಂಗಳೂರು

ಕೆಎಸ್ಆರ್ಟಿಸಿ ಮುಂದಿನ ದಿನಗಳಲ್ಲಿ ಬಜ್ಪೆ ವಿಮಾನ ನಿಲ್ದಾಣದಿಂದ ಮಂಗಳೂರು ಬಸ್ ನಿಲ್ದಾಣಕ್ಕೆ  ಬಸ್ ಸೇವೆ  ಪರಿಚಯಿಸುವ ಸಾಧ್ಯತೆ...

Know More

ಮಂಗಳೂರು: ಲೂರ್ಡ್ಸ್ ಸೆಂಟ್ರಲ್ ಸ್ಕೂಲಿನ ಸಿಲ್ವರ್ ಜುಬಿಲಿ ಬ್ಲಾಕ್ ಉದ್ಘಾಟನೆ

25-Jun-2022 ಕ್ಯಾಂಪಸ್

ಇಲ್ಲಿನ ಬಿಜೈ ಬಳಿ ಇರುವ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ಇದರ ಸಿಲ್ವರ್ ಜುಬಿಲಿ ಬ್ಲಾಕನ್ನು ಶುಕ್ರವಾರ...

Know More

ರಾಮನಗರ: ಬೈಕ್ ನಲ್ಲಿ ತೆರಳುವಾಗ ಕಲ್ಯಾಣಿಗೆ ಬಿದ್ದು ತಾಯಿ, ಮಗಳು ಸಾವು

25-Jun-2022 ರಾಮನಗರ

ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಂಡಯ್ಯನ ಕಲ್ಯಾಣಿಯಲ್ಲಿ ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಕಲ್ಯಾಣಿಗೆ ಬಿದ್ದು ತಾಯಿ-ಮಗಳು ಸಾವನ್ನಪ್ಪಿದ ಘಟನೆ ...

Know More

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,940 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

25-Jun-2022 ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 15,940 ಮಂದಿಗೆ ಹೊಸದಾಗಿ ಕೊರೊನಾ ಸೋಂಕು...

Know More

ವಿವಾದಾತ್ಮಕ ಟ್ವೀಟ್: ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ದೂರು

25-Jun-2022 ತೆಲುಗು

ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ದೂರು ನೀಡಲಾಗಿದೆ. ತೆಲಂಗಾಣ ಬಿಜೆಪಿ ಮುಖಂಡ ಗುಡೂರು ನಾರಾಯಣರೆಡ್ಡಿ ದೂರು...

Know More

ಅಸ್ಸಾಂನಲ್ಲಿ ಭೀಕರ ಪ್ರವಾಹ: 10 ಮಂದಿ ಸಾವು

25-Jun-2022 ಅಸ್ಸಾಂ

ಅಸ್ಸಾಂನಲ್ಲಿ  ಜನರು ಭೀಕರ ಪ್ರವಾಹದ ಪರಿಸ್ಥಿತಿ ಎದುರಿಸುತ್ತಿದ್ದು, ಶುಕ್ರವಾರ ಮತ್ತೆ 10 ಮಂದಿ ಮೃತಪಟ್ಟಿದ್ದಾರೆ. 45.34 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ ಎಂದು ಅಧಿಕಾರಿಗಳು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು