News Karnataka Kannada
Thursday, April 18 2024
Cricket

ಲಂಚ ಪಡೆಯುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌

21-Sep-2021 ಚಿತ್ರದುರ್ಗ

ಚಿತ್ರದುರ್ಗ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನೋಂದಣಿ ಸಂಖ್ಯೆ ನೀಡಲು ವ್ಯಕ್ತಿಯೊಬ್ಬರಿಂದ ₹ 2 ಸಾವಿರ ಲಂಚ ಪಡೆಯುತ್ತಿದ್ದ ಕೇಂದ್ರೀಯ ತೆರಿಗೆ ಸಹಾಯಕ ಆಯುಕ್ತರ ಕಚೇರಿಯ ಇನ್‌ಸ್ಪೆಕ್ಟರ್‌ ರಂಜಿತ್‌ ಕುಮಾರ್‌ ಸಿಬಿಐ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಸಜ್ಜನಕೆರೆ ಗ್ರಾಮದ ಲೋಕೇಶ್‌ ಎಂಬುವರು ಅಂಗಡಿಯೊಂದನ್ನು ತೆರೆಯುವ ಆಲೋಚನೆಯಲ್ಲಿದ್ದರು. ಜಿಎಸ್‌ಟಿ ನೋಂದಣಿ ಸಂಖ್ಯೆ ಪಡೆಯಲು ಕೇಂದ್ರೀಯ...

Know More

ದೇಶದಲ್ಲಿ 26,115 ಹೊಸ ಕೊರೊನಾ ಪ್ರಕರಣ, 252 ಮಂದಿ ಸಾವು

21-Sep-2021 ದೇಶ

ನವದೆಹಲಿ: ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26,115 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 252 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ....

Know More

ಉತ್ತರ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ

21-Sep-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಸೆ.21 ಮತ್ತು ಸೆ.22ರಂದು ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೀದರ್‌,...

Know More

ಉಡುಪಿ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ

21-Sep-2021 ಕರ್ನಾಟಕ

ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ವಾಸ್ತವಾಂಶ ಮರೆಮಾಚಿದ್ದ ಉಡುಪಿಯ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ ವಿಧಿಸಿದೆ. ಪ್ರಮೋದ್ ಮಧ್ವರಾಜ್ ಒಡೆತನದ ಮೀನು ಸಂಸ್ಕರಣಾ ಘಟಕವನ್ನು ಪರಿಸರ ಕಾನೂನು ಉಲ್ಲಂಘಿಸಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ...

Know More

ಬಾಲಕಿಗೆ ಲೈಂಗಿಕ ದೌರ್ಜನ್ಯ; ಬಂಧನ

21-Sep-2021 ಬೆಂಗಳೂರು

ಬೆಂಗಳೂರು: ಐದು ವರ್ಷದ ಬಾಲ ಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದಡಿ 23 ವರ್ಷದ ಆರೋಪಿಯನ್ನು ಸಂಜ ಯನಗರ ಪೊಲೀಸರು ಬಂಧಿಸಿದ್ದಾರೆ. ‘ಪೋಷಕರು ನೀಡಿದ್ದ ದೂರು ಆಧರಿಸಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ...

Know More

ಕುಕ್ಕೆ ಸುಬ್ರಹ್ಮಣ್ಯ: ಸೇವೆಗಳು ಆರಂಭ

21-Sep-2021 ಕರಾವಳಿ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲ ಸೇವೆಗಳನ್ನು ನಿಗದಿತ ಸಂಖ್ಯೆಯಲ್ಲಿ ನಡೆಸಲು ಮತ್ತು ಕೋವಿಡ್‌ ಮುಂಜಾಗ್ರತೆಯೊಂದಿಗೆ ಭಕ್ತರ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ...

Know More

ಕೋವಿಡ್‌ನಿಂದ ಸಾವು: ಇನ್ನೆರಡು ದಿನಗಳಲ್ಲಿ ₹1 ಲಕ್ಷ ಪರಿಹಾರ

21-Sep-2021 ಬೆಂಗಳೂರು

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು– ಮೂರು ದಿನಗಳಲ್ಲಿ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು. ಬೆಲೆ ಏರಿಕೆ ಮೇಲಿನ ಚರ್ಚೆಗೆ...

Know More

ಸೈಮಾ ಅವಾರ್ಡ್ಸ್: ನಟಿ ರಶ್ಮಿಕಾ ಮಂದಣ್ಣ ಡಬಲ್‌ ಪ್ರಶಸ್ತಿ

20-Sep-2021 ಮನರಂಜನೆ

ನಟಿ ರಶ್ಮಿಕಾ ಮಂದಣ್ಣ ಈಗ ಖುಷಿಯ ಕಡಲಲ್ಲಿ ತೇಲುತ್ತಿದ್ದಾರೆ. ಎಲ್ಲ ಭಾಷೆಗಳಿಂದಲೂ ಅವರಿಗೆ ಆಫರ್​ ಬರುತ್ತಿವೆ. ಅಲ್ಲದೇ, ಈಗಾಗಲೇ ನಟಿಸಿದ ಸಿನಿಮಾಗಳಿಗೆ ಪ್ರಶಸ್ತಿಗಳು ಸಿಕ್ಕಿವೆ. ಇತ್ತೀಚೆಗೆ ನಡೆದ ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ...

Know More

ದಸರಾ ಸಡಗರಕ್ಕೆ ದಿನಗಣನೆ: ಗಜಪಡೆಗಳಿಗೆ ದಸರಾ ತಾಲೀಮು

20-Sep-2021 ಮೈಸೂರು

ಮೈಸೂರು: ದಸರಾ ಸಡಗರಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರಿನಲ್ಲಿ ಗಜಪಡೆ ಕಲರವ ಆರಂಭವಾಗಿದೆ. ಕಾಡಿನಿಂದ ನಾಡಿಗೆ ಬಂದ ಗಜಪಡೆಗಳಿಗೆ ದಸರಾ ತಾಲೀಮು ಆರಂಭವಾಗಿದೆ. ಇಂದಿನಿಂದ ಕ್ಯಾಪ್ಟನ್ ಅಭಿಮನ್ಯುಗೆ ತೂಕ ಹೊರಿಸಿ ತಾಲೀಮು ನಡೆಸಲಾಗುತ್ತೆ. ಅಶ್ವತ್ಥಾಮ, ಧನಂಜಯ,...

Know More

ಕಾಂಗ್ರೆಸ್‌ನಿಂದ ಸೈಕಲ್‌ ಜಾಥಾ

20-Sep-2021 ಬೆಂಗಳೂರು

ಬೆಂಗಳೂರು: ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಕಾಂಗ್ರೆಸ್‌ ನಾಯಕರು ಸೋಮವಾರ ಸೈಕಲ್‌ ಜಾಥಾ ನಡೆಸಿದರು. ಕೆಪಿಸಿಸಿ ಅಧ್ಯಕ್ಷ...

Know More

ಕೋವಿಡ್ ಲಸಿಕೆ: ಕೇಂದ್ರದ ವಿರುದ್ಧ ರಾಹುಲ್ ಟೀಕೆ

20-Sep-2021 ದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್‌ ಲಸಿಕೆ ನೀಡಿರುವ ವಿಷಯವಾಗಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಈ...

Know More

ಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ನೀರುಪಾಲು

20-Sep-2021 ದೇಶ

ಮುಂಬೈ: ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ಹುಡುಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಂಬೈನ ವರ್ಸೋವಾ ಬೀಚ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ನೀರಿನಲ್ಲಿ ಮುಳುಗಿದ್ದಾರೆ ಎಂದು ಶಂಕಿಸಲಾದ ಹುಡುಗರ...

Know More

ಕೋವಿಡ್‌: ದೇಶದಲ್ಲಿ 30,256 ಹೊಸ ಪ್ರಕರಣ, 295 ಸಾವು

20-Sep-2021 ದೇಶ

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 30,256 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 295 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,34,78,419 ಕ್ಕೆ ಏರಿಕೆಯಾಗಿದೆ....

Know More

ಸಿಧು ನೇತೃತ್ವದಲ್ಲಿ ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆ: ರಾವತ್‌

20-Sep-2021 ಪಂಜಾಬ್

ಚಂಡಿಗಡ: ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿ ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಅವರು, ನವಜೋತ್...

Know More

ಐಪಿಎಲ್‌: ಮುಂಬೈ ವಿರುದ್ಧ ಸೂಪಕ್‌ ಕಿಂಗ್ಸ್‌ ಜಯಭೇರಿ

20-Sep-2021 ಕ್ರೀಡೆ

ದುಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 20 ರನ್ ಗಳ ಅಂತರದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತಿದೆ. ಚೆನ್ನೈ ನೀಡಿದ 157 ರನ್ ಗಳ ಸಾಧಾರಣ ಗುರಿಯನ್ನು ಬೆನ್ನುಹತ್ತಿದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು